Labour Card Application Karnataka

ಲೇಬರ್ ಕಾರ್ಡ್ ನೊಂದಣಿ ಪ್ರಕ್ರಿಯೆ ಆರಂಭ; ಹೊಸ ಲೇಬರ್ ಕಾರ್ಡ್ ಪಡೆಯಲು ಏನ್ ಮಾಡಬೇಕು

ಕಟ್ಟಡ ಮತ್ತು ಇತರೆ ಕೆಲಸ ಮಾಡುವವವರಿಗೆ ಇದೀಗ ಸಿಹಿ ಸುದ್ದಿ ಬಂದಿದೆ ಅಂತಲೇ ಹೇಳಬಹುದು. ಹೌದು, ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ ಈ ಎಲ್ಲ ಯೋಜನೆಗಳಿಂದ ಮಹಿಳೆಯರಿಗೆ, ಬಡವರಿಗೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವವರಿಗೆ ಸರ್ಕಾರದಿಂದ ಸಿಗುವ ಈ ಯೋಜನೆಗಳು, ಸಾಲ ಸೌಲಭ್ಯಗಳು ಬಹಳ ಉಪಯೋಗವಾಗಲಿವೆ. ಇದರಿಂದ ಅವರು ತಮ್ಮ ತಮ್ಮ ಸ್ವಂತ ಉದ್ಯೋಗ ನಡೆಸಿಕೊಂಡು ಜೀವನ ನಡೆಸಲು ಸಹಾಯವಾಗಲಿದೆ. ಹಾಗೆಯೇ ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು ಪಡೆಯಲು ಕಾರ್ಮಿಕರು ಲೇಬರ್…

Read More

ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು, ಮಹಿಳೆಯ ಸಬಲೀಕರಣ, ಆರ್ಥಿಕಭಿವೃದ್ಧಿ, ಮತ್ತು ಮಹಿಳೆಯರನ್ನ ಬಲಶಾಲಿಗಳನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿದ್ದೂ, ಮಹಿಳೆಯರು ಹಿತ ಕಾಪಾಡಲು ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗವನ್ನ ಹೊಂದಲು ಸಾಕಷ್ಟು ಧನಸಹಾಯವನ್ನ ನೀಡ್ತಿದೆ. ಹೌದು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಈ…

Read More

ಬಿಬಿಎಂಪಿಯಿಂದ 1ಲಕ್ಷದವರೆಗೂ ಪ್ರೋತ್ಸಾಹ ಧನ; ಸ್ವಯಂ ಉದ್ಯೋಗ ಮಾಡಬೇಕು ಅಂದುಕೊಂಡವರಿಗೆ ಗುಡ್ ನ್ಯೂಸ್

BBMP: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಒಂದು ವಿನುತನ ಪ್ರಯತ್ನಕ್ಕೆ ಕೈ ಹಾಕಿದ್ದು ಆರ್ಥಿಕವಾಗಿ ಹಿಂದುಳಿದವರನ್ನ ಮೇಲೇತ್ತಲು ಪ್ರಸಕ್ತ ಸಾಲಿನಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ಆರೋಗ್ಯ ಕಾರ್ಯಕ್ರಮಗಳು, ಆರ್ಥಿಕ ಸಹಾಯ ಅಥವಾ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಇವುಗಳ ಪೈಕಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹಧನ, ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ, ಸ್ವಂತ ಸಣ್ಣ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಧನ, ಇತರೆ ಆರ್ಥಿಕ ಸಹಾಯಧನ ಕಾರ್ಯಕ್ರಮಗಳು ಜಾರಿಯಾಗ್ತಿದ್ದು, ಬಿಬಿಎಂಪಿಯು ತನ್ನ 9 ವಲಯ ವ್ಯಾಪ್ತಿಯಲ್ಲಿನ ಆರ್ಥಿಕವಾಗಿ ಹಿಂದುಳಿದ ಒಬಿಸಿ, ಎಸ್‌ಸಿ, ಎಸ್‌ಟಿ ವರ್ಗಗಳ…

Read More