Yuva Nidhi Scheme

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24…

Read More

ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ; ಲ್ಯಾಪ್ ಟಾಪ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಕೊನೆ ದಿನ?

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದೆ. ಹೌದು ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದೆ ಸರಿಯಬಾರದು, ಅಗತ್ಯ ಇರುವ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸದ ಸಲಕರಣೆಯನ್ನ ಈ ಹಿಂದಿನಿಂದಲೂ ಸರ್ಕಾರ ವಿತರಣೆ ಮಾಡುತ್ತಿದೆ. ಸಮವಸ್ತ್ರ, ನೋಟ್ ಬುಕ್ಸ್, ಪ್ರೋತ್ಸಾಹ ಧನ, ಸೇರಿದಂತೆ ಸಾಕಷ್ಟು ರೀತಿಯ ಸೌಲಭ್ಯಗಳನ್ನ ನಿಡ್ತಿದೆ. ಇನ್ನು ಇದೀಗ ಪ್ರಥಮ ಹಾಗೂ ದ್ವಿತೀಯ ಪಿಯುಸಿ…

Read More

ಯುವನಿಧಿ ಯೋಜನೆ ಜಾರಿಗೆ ವೇದಿಕೆ ಸಜ್ಜು; ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..

Yuvanidi Yojana: ರಾಜ್ಯ ಸರ್ಕಾರದ ಯೋಜನೆಯದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿಗಳು ಮಾಸಿಕ ಭತ್ಯೆಯನ್ನು ಪಡೆಯಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಆದರೆ ಫಲಾನುಭವಿಗಳು ಯಾವ ಯಾವ ದಾಖಲೆಗಳನ್ನ ಒಪ್ಪಿಸಬೇಕಾಗುತ್ತದೆ ಈ ಸಂದರ್ಭದಲ್ಲಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಈ ಯೋಜನೆಯಲ್ಲಿ ಆಗಸ್ಟೇ ಓದು ಮುಗಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಮಾಸಿಕ ವೇತನವನ್ನು ನೀಡಲಾಗುತ್ತೆ. ಓದು ಮುಗಿದ ನಂತರ ಕೆಲಸ ಸಿಕ್ಕದೆ ಇದ್ದ ಪಕ್ಷದಲ್ಲಿ ಈ ವೇತನವನ್ನು ನೀಡಲಾಗುತ್ತದೆ. ನೀವು ಉದ್ಯೋಗ ಪಡೆಯುವವರೆಗೂ…

Read More