ಗೃಹಲಕ್ಷ್ಮಿ 9ನೇ ಕಂತಿನ ಹಣದ ಕುರಿತು ಬಂತು ಹೊಸ ಅಪ್ಡೇಟ್.
ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2,000 ನೀಡುವ ಯೋಜನೆ ಗೃಹ ಲಕ್ಷ್ಮಿ. ಮಹಿಳೆಯರ ಸ್ವಾಭಿಮಾನ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಬೇಕು ಎಂಬ ಉತ್ತಮ ಉದ್ದೇಶದೊಂದಿಗೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿತು. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುವ ಮುಂಚೆ ತಾವು ಅಧಿಕಾರಕ್ಕೆ ಬಂದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಅದರಂತೆಯೇ ಈಗ ಯೋಜನೆ ಜಾರಿಗೆ ಬಂದು ಎಂಟು ಕಂತಿನ ಹಣವನ್ನು ನೇರವಾಗಿ ಮಹಿಳೆಯರ ಖಾತೆಗೆ ಹಾಕಲಾಗಿದೆ. ಈಗ ಒಂಬತ್ತನೇ ಖಾತೆ ಹಣ ಯಾವಾಗ ಬರುತ್ತದೆ ಎಂಬ…