Yuva Nidhi Yojana first installment

ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ; ಸಿಎಂ ಸಿದ್ದರಾಮಯ್ಯರಿಂದ ಚಾಲನೆ, ಹಣ ಜಮೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ಪ್ರತಿ ತಿಂಗಳು ಸರ್ಕಾರ ಭತ್ಯೆ ನೀಡುತ್ತದೆ. ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. ಇನ್ನು ಸ್ವಾಮಿ ವಿವೇಕಾನಂದರ ಜಯಂತಿಯಂದೇ ರಾಜ್ಯ ಕಾಂಗ್ರೆಸ್…

Read More
Yuvanidhi Yojana Registration

ಯುವನಿಧಿ ಯೋಜನೆಯ ಚಾಲನೆಗೆ ಕ್ಷಣಗಣನೆ, ನೀವು ಅರ್ಹರಾಗಿದ್ದರೆ ನಿಮ್ಮ ಹೆಸರನ್ನು ಹೀಗೆ ನೋಂದಾಯಿಸಿಕೊಳ್ಳಿ.

ರಾಜ್ಯ ಸರ್ಕಾರವು ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಐದನೇ ಖಾತರಿ ಯುವನಿಧಿ ಯೋಜನೆ (Yuvanidhi Yojana) ಜಾರಿಗೊಳಿಸುತ್ತಿದೆ. ಇದಕ್ಕಾಗಿ ದಿನಾಂಕವನ್ನು ಸಹ ನಿಗದಿಪಡಿಸಲಾಗಿದೆ ಮತ್ತು ನೋಂದಣಿ ಡಿಸೆಂಬರ್ 26 ರಂದು ಪ್ರಾರಂಭವಾಗುತ್ತದೆ. ಇದರ ಜೊತೆಗೆ, ನೀವು ಬಾಪೂಜಿ ಸೇವಾ ಕೇಂದ್ರ ಮತ್ತು ಕರ್ನಾಟಕ ಒನ್‌ನಂತಹ ಇತರ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಯೋಜನೆಗೆ ನೋಂದಾಯಿಸುವುದರಿಂದ ಯಾವುದೇ ರೀತಿಯ ಶುಲ್ಕವನ್ನು ಕಟ್ಟಬೇಕೆಂದಿಲ್ಲ. ಕಾಲೇಜು ಮುಗಿಸಿದ ನಂತರ ಮತ್ತು 6 ತಿಂಗಳವರೆಗೆ ಕೆಲಸ ಸಿಗದೆ ಇರುವ ಯುವಕ ಯುವತಿಯರಿಗೆ ಇದು…

Read More
Morarji Desai Application

ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಅಹ್ವಾನ; ಮೊರಾರ್ಜಿ ದೇಸಾಯಿ ಸೇರಿದಂತೆ 10ಕ್ಕೂ ಹೆಚ್ಚು ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿ | Morarji Desai Application

Morarji Desai Application: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್‌ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವುದು. ರಾಜ್ಯದಲ್ಲಿರುವ ಮೂರಾರ್ಜಿ ವಸತಿ ಶಾಲೆ ಮತ್ತು ವಿವಿಧ 10ಕ್ಕೂ ಹೆಚ್ಚು ಶಾಲೆಗಳಲ್ಲಿ 2024-25ನೇ ಸಾಲಿಗೆ…

Read More