gram panchayat Gruhalakshmi Yojana

ಡಿಸೆಂಬರ್ 27 ರಿಂದ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಗ್ರಾ.ಪಂ.ಗಳಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಬೆಳಿಗ್ಗೆ 9:00 ಯಿಂದ ಸಂಜೆ 5:00 ವರೆಗೆ ಶಿಬಿರಗಳನ್ನು ಏರ್ಪಡಿಸಲು ಸರ್ಕಾರ ಸೂಚನೆಯನ್ನು ಕಳುಹಿಸಿದೆ. ಕರ್ನಾಟಕ ಸರ್ಕಾರವು ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು ಐದು ಖಾತರಿ ಯೋಜನೆಗಳಲ್ಲಿ ಒಂದಾಗಿದೆ ಮತ್ತು ಮಹಿಳೆಯರ ಸಬಲೀಕರಣದ ಮೇಲೆ ಕೇಂದ್ರೀಕೃತವಾಗಿದೆ. ಇಲ್ಲಿಯವರೆಗೆ, ತಮ್ಮ ಕುಟುಂಬದ ಮುಖ್ಯಸ್ಥರಾಗಿರುವ ಸುಮಾರು 11.7 ಮಿಲಿಯನ್ ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. …

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಗೃಹಲಕ್ಷ್ಮೀ 2000 ಹಣ ನಿಮ್ಮ ಖಾತೆಗೆ ಬಂದಿಲ್ವ; ಯೋಚ್ನೆ ಮಾಡಬೇಡಿ, ಗೃಹಲಕ್ಷ್ಮಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ವಾ.? ಹಾಗಾದ್ರೆ ಯಾಕೆ ಬಂದಿಲ್ಲ ನಿಮ್ಮ ಖಾತೆಗೆ ಅನ್ನೊದು ತಿಳಿದುಕೊಳ್ಳಬೇಕು. ಯೋಜನೆಯ ಹಣ ಬಂದಿಲ್ಲ ಅಂತ ಮಹಿಳೆಯರು ಟೆನ್ಶನ್ ಆಗೋ ಅಗತ್ಯ ಇಲ್ಲ. ಹಣ ಯಾಕೆ ಬಂದಿಲ್ಲ ಅನ್ನೋದು ಒಂದು ಸಲ ಈ ಸುದ್ದಿಯನ್ನು ನೋಡಿ. ಹೌದು ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು….

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವ; ಮರೆಯದೆ ಮೊದಲು ಈ ಕೆಲಸ ಮಾಡಿ..

ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು. ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದು ಮಹಿಳೆಯರಂತು ಫುಲ್ ಖುಷ್ ಆಗಿದ್ದಾರೆ. ಹೌದು ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಇನ್ನು ಈಗಾಗಲೇ ಕೆಲವೊಂದಷ್ಟು ಮಹಿಳೆಯರ ಖಾತೆಗೆ 2000 ರೂಪಾಯಿ ಹಣ ಜಮಾ ಆಗಿದೆ….

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ತಿಂಗಳಲ್ಲಿ ಯಾವ ದಿನ ಯಜಮಾನಿ ಖಾತೆಗೆ ಹಣ ಜಮೆ ಆಗುತ್ತೆ?

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರ ಬುಧವಾರ ಅಂದ್ರೆ ಇಂದು ಚಾಲನೆ ಸಿಕ್ಕಿದೆ. ಹೌದು ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯತ್ತಿದ್ದು, ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಮಟ್ಟದಲ್ಲೂ ಕೂಡ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅಂದ್ರೆ ಈ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕು ಅಂತ…

Read More

ಗೃಹ ಲಕ್ಷ್ಮಿ ಯೋಜನೆಗೆ ಹಣ ನೀಡಲು ದಿನಾಂಕ ನಿಗಧಿ; ಈ ತಿಂಗಳೇ ನಿಮ್ಮ ಅಕೌಂಟ್ ಗೆ ಬರುತ್ತೆ 2 ಸಾವಿರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ…

Read More

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಯಾವಾಗ ಬರುತ್ತೆ? 2000 ಹಣವನ್ನ ಹಾಕಲು ದಿನಾಂಕ ನಿಗಧಿ!?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಸಖತ್ ಸೌಂಡ್ ಮಾಡಿದ್ದು, ಹಾಗೆಯೇ 90% ರಷ್ಟು ಮಹಿಳೆಯರು ಕಾಂಗ್ರೆಸ್ ಪರ ವಾಲಲು ಕಾರಣ ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮನೆಯೊಡತಿ ಖಾತೆಗೆ 2000ರೂಪಾಯಿ ಹಣವನ್ನ ಹಾಕುವ ಯೋಜನೆ. ಇನ್ನು ಹೆಣ್ಣುಮಕ್ಕಳು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು ಎಂದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಹ ಈಗಾಗಲೇ ಶುರುವಾಗಿದೆ. ಹಲವು ಸಮಸ್ಯೆಗಳ ಮಧ್ಯೆಯು ರಾಜ್ಯದ ಸುಮಾರು 80 ಲಕ್ಷಕ್ಕಿಂತ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More