ಗೃಹಲಕ್ಷ್ಮೀ ಹಣ ಬಂದಿಲ್ಲ ಅಂದ್ರೆ, ಹಣ ಯಾವಾಗ ಬರುತ್ತೆ? ಹಣ ಜಮಾವಣೆ ಬಗ್ಗೆ ಲಕ್ಷ್ಮೀ ಹೆಬಾಳ್ಕರ್ ಅವ್ರು ಹೇಳಿದ್ದೇನು?

ಕರ್ನಾಟಕ ರಾಜ್ಯದಂತ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಕೆಲವರಿಗೆ ಮಾತ್ರ ಹಣ ಬಂದಿದೆ ಆದರೆ ಇನ್ನು ಕೆಲವರಿಗೆ ಹಣ ಬಂದಿಲ್ಲ ಯಾಕೆ ಬಂದಿಲ್ಲ? ಏನು ತೊಂದರೆ? ಅಂತ ಇದೀಗ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದೆ. ಅಕ್ಕ ಪಕ್ಕದ ಮನೆಯಲ್ಲಿಯೇ ಒಬ್ಬರಿಗೆ ಹಣ ಬಂದಿದ್ರೆ ಮತ್ತೊಬ್ಬರಿಗೆ ಬಂದಿರೋದಿಲ್ಲ ಇದೆಲ್ಲಾ ನೋಡಿ ಹಣ ಬಾರದೆ ಇರೋರಿಗೆ ಒಂದು ರೀತಿಯ ಪಿಕಲಾಟ ಅಂತ ಹೇಳಬಹುದು. ಇನ್ನು ಹಣ ಬರದೇ ಇರೋದಕ್ಕೆ ಹಲವಾರು ಕಾರಣಗಳು ಇರತ್ತೆ. ನಿಮ್ಮ ಅರ್ಜಿ ಸಂಪೂರ್ಣವಾಗಿ…

Read More

ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ ಹಣ ಯಾವಾಗ ಜಮೆ ಆಗುತ್ತೆ? ಮೊದಲನೇ ಕಂತಿನ ಹಣವೇ ಬಂದಿಲ್ಲ ಅನ್ನೋರು ಏನ್ ಮಾಡಬೇಕು?

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಬೆಂಬಲಿಸಲು ಮತ್ತು ರಾಜ್ಯದ, ನಗರ ಹಾಗೂ ಬಡ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಪ್ರವೇಶವನ್ನು ನೀಡುವ ಉದ್ದೇಶದಿಂದ ಪ್ರಗತಿಪರ ಮತ್ತು ಸಬಲೀಕರಣ ಕಾರ್ಯಕ್ರಮವಾದ ಗೃಹ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ವಸತಿ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯೊಂದಿಗೆ, ಸಮಾನ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯು ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಮುಂದುವರೆಸುತ್ತಾ, ಅಸಂಖ್ಯಾತ ಕುಟುಂಬಗಳ ಜೀವನವನ್ನು ಉತ್ತಮವಾಗಿ…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More

ಗೃಹಲಕ್ಷ್ಮೀ ಯೋಜನೆಗೆ ಮೂರು ಕಡೆ ಅರ್ಜಿ ಸಲ್ಲಿಸಬಹುದು; ಪತಿ ಸಾವಾಗಿದ್ರೆ ಅಂತಹ ಮಹಿಳೆಯರು ಏನ್ ಮಾಡ್ಬೇಕು?

ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಹೌದು ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಪಕ್ಷ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ನೀಡುವ ಯೋಜನೆ ಇದಾಗಿದ್ದು, ಆಗಸ್ಟ್‌ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ…

Read More

2 ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು? ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್

ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯೇನೋ ಹಿಡಿದಿದೆ. ಆದ್ರಿಗ ಸರ್ಕಾರ ರಚನೆಗೂ ಮುನ್ನವೆ ಚುನಾವಣೆಗೂ ಮುನ್ನವೇ ನೀಡಿದ ಗ್ಯಾರಂಟಿ ಯೋಜನೆಗಳು ಸಾಕಷ್ಟು ಸೌಂಡ್ ಮಾಡ್ತಿವೆ. ಹೌದು ಅದು ಫ್ರಿ ಇದು ಫ್ರೀ ಅಂತ ಹೇಳಿದ್ದೆ ಈಗ ಸರ್ಕಾರಕ್ಕೆ ಮುಳುವಾಗುವಂತೆ ಕಾಣಿಸುತ್ತಿದ್ದೂ, ಕೆಲವೊಂದು ಯೋಜನೆಗಳು ಹೊಡೆತ ನೀಡುವ ಲಕ್ಷಣಗಳು ಕೂಡ ಕಾಣ್ತಿವೆ. ಇನ್ನು ಅದ್ರಲ್ಲಿ ಒಂದು ಪ್ರಮುಖ ಯೋಜನೆ ಅಂದ್ರೇ ಅದು ಗೃಹ ಲಕ್ಷ್ಮಿ, ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಲ್ಲಿ ಮಹಿಳೆಯರನ್ನ ಹೆಚ್ಚು ಆಕರ್ಷಸಿದ ಯೋಜನೆ…

Read More