ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ತಿಂಗಳಲ್ಲಿ ಯಾವ ದಿನ ಯಜಮಾನಿ ಖಾತೆಗೆ ಹಣ ಜಮೆ ಆಗುತ್ತೆ?

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರ ಬುಧವಾರ ಅಂದ್ರೆ ಇಂದು ಚಾಲನೆ ಸಿಕ್ಕಿದೆ. ಹೌದು ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯತ್ತಿದ್ದು, ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಮಟ್ಟದಲ್ಲೂ ಕೂಡ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅಂದ್ರೆ ಈ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕು ಅಂತ…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

ಗೃಹ ಲಕ್ಷ್ಮಿ ಯೋಜನೆಗೆ ಹಣ ನೀಡಲು ದಿನಾಂಕ ನಿಗಧಿ; ಈ ತಿಂಗಳೇ ನಿಮ್ಮ ಅಕೌಂಟ್ ಗೆ ಬರುತ್ತೆ 2 ಸಾವಿರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ…

Read More

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಯಾವಾಗ ಬರುತ್ತೆ? 2000 ಹಣವನ್ನ ಹಾಕಲು ದಿನಾಂಕ ನಿಗಧಿ!?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಸಖತ್ ಸೌಂಡ್ ಮಾಡಿದ್ದು, ಹಾಗೆಯೇ 90% ರಷ್ಟು ಮಹಿಳೆಯರು ಕಾಂಗ್ರೆಸ್ ಪರ ವಾಲಲು ಕಾರಣ ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮನೆಯೊಡತಿ ಖಾತೆಗೆ 2000ರೂಪಾಯಿ ಹಣವನ್ನ ಹಾಕುವ ಯೋಜನೆ. ಇನ್ನು ಹೆಣ್ಣುಮಕ್ಕಳು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು ಎಂದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಹ ಈಗಾಗಲೇ ಶುರುವಾಗಿದೆ. ಹಲವು ಸಮಸ್ಯೆಗಳ ಮಧ್ಯೆಯು ರಾಜ್ಯದ ಸುಮಾರು 80 ಲಕ್ಷಕ್ಕಿಂತ…

Read More

ಗೃಹಲಕ್ಷ್ಮೀ ಅರ್ಜಿ ಹಾಕಲು ಇನ್ನೂ ಮುಂದೆ ಯಾವುದೇ ಚಿಂತೆ ಬೇಡ; ಮನೆಯಿಂದಲೇ ಅರ್ಜಿ ಹಾಕಬಹುದು, ಹೇಗೆ ನೋಡಿ?

ರಾಜ್ಯ ಸರ್ಕಾರ ರಚನೆಯ ನಂತರ ಬಹಳಷ್ಟು ಮಹಿಳೆಯರು ತುಂಬಾ ಕಾತುರದಿಂದ ಕಾಯುತ್ತಿದ್ದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿರುವ ಬೆಂಗಳೂರು ಒನ್ ಕಚೇರಿ, ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನುಳಿದ ಜಿಲ್ಲೆಗಳಲ್ಲಿ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಸೇವೆಗಳಲ್ಲಿದ್ದ ಕಡೆಗಳಲ್ಲಿ ಸರ್ಕಾರದಿಂದ ನೇಮಿಸಲ್ಪಡುವ ಸ್ವಯಂ ಸೇವಕರೇ ಬಂದು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಅಂತ ಮಹಿಳಾ ಮತ್ತು ಕುಟುಂಬ…

Read More

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More

Gruha Lakshmi: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು? ಯಾರೆಲ್ಲ ಅರ್ಹರು?

Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್…

Read More