Gruhalakshmi Yojana Money

ಗೃಹಲಕ್ಷ್ಮೀ ಯೋಜನೆಯ 7 ಕಂತಿನ ಹಣದ ಜೊತೆಗೆ ಇಲ್ಲಿಯವರೆಗೆ ಹಣ ಬಾರದೆ ಇದ್ದವರಿಗೆ 6 ಕಂತುಗಳ ಹಣ ಒಟ್ಟಿಗೆ ಬರಲಿದೆ.

ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2,000 ರೂಪಾಯಿ ಸಹಾಯಧನ ನೀಡುತ್ತಿದೆ. ಈ ಯೋಜನೆಯಡಿ ಮೊದಲ 6 ಕಂತಿನ ಹಣ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಆಗಿದೆ. 7 ನೇ ಕಂತಿನ ಹಣದ ನಿರೀಕ್ಷೆಯಲ್ಲಿ ಇರುವ ಮಹಿಳೆಯರಿಗೆ ಮಾರ್ಚ್ 2 ನೇ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಈಗಾಗಲೇ 5 ಮತ್ತು 6ನೇ ಕಂತಿನ ಹಣ ಇನ್ನೂ ಬಂದಿಲ್ಲದವರಿಗೆ ಶೀಘ್ರದಲ್ಲೇ ಖಾತೆಗೆ ಜಮಾ ಮಾಡಲಾಗುವುದು. ಹಾಗೂ ಒಂದು ಕಂತಿನ ಹಣವೂ ಬಾರದೆ ಇದ್ದವರಿಗೆ…

Read More
new update Gruhalakshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಮಹಿಳೆಯರಿಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಆರು ಕಂತುಗಳು ಪೂರೈಸಿದೆ. ಆದರೂ ಸಹ ಕೆಲವರ ಖಾತೆಗಳಿಗೆ ಹಣ ಜಮಾ ಆಗಲಿಲ್ಲ. ಮೂರು ನಾಲ್ಕು ಬಾರಿ ಅರ್ಜಿ ಸಲ್ಲಿಸಿದವರಿಗೆ ಸಹ ಖಾತೆಯ ಹಣವೂ ಬಂದಿಲ್ಲ ಎಂದು ವಿಧಾನಸಭೆಯಲ್ಲಿ ಪ್ರಶ್ನೆ. ಎತ್ತಿದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಲಿಖಿತ ಉತ್ತರ ನೀಡಿ ಹಣ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಏನು?: ಈಗಾಗಲೇ ಯೋಜನೆಗೆ ನೊಂದಾಯಿಸಿಕೊಂಡ 1.21ಕೋಟಿ ಜನರಲ್ಲಿ 1.12ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ…

Read More
Gruha Lakshmi Yojana

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಆಗುವ ಮುನ್ನ ಸರ್ಕಾರ ಮತ್ತೆ ಎರಡು ನಿಯಮಗಳನ್ನು ಜಾರಿಗೊಳಿಸಿದೆ.

ಫೆಬ್ರುವರಿ ತಿಂಗಳಿನ ಮೊದಲನೇ ಅಥವಾ ಎರಡನೇ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ(Gruha Lakshmi Yojana) ಆರನೇ ಕಂತಿನ ಹಣ ಬಿಡುಗಡೆ ಆಗಲಿದ್ದು. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗಲೂ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಈಗ ಅದರ ಜೊತೆಗೆ ಮತ್ತೆ ಎರಡು ನಿಯಮಗಳು ಸೇರ್ಪಡೆ ಆಗಿವೆ. ಈ ಹೊಸ ನಿಯಮಗಳನ್ನು ಪಾಲಿಸದೆ ಇದ್ದರೆ ನಿಮಗೆ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಹೆಚ್ಚಿನ…

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೀಪಾವಳಿಗೆ ಬಂಪರ್ ಲಾಟರಿ 4000 ರೂಪಾಯಿ, ಹಾಗಾದ್ರೆ ಈ ಹಣ ಯಾರಿಗೆಲ್ಲಾ ಬರುತ್ತದೆ?

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಅಡಿಯಲ್ಲಿ ಮಹಿಳೆಯರಿಗೆ ಅಂತ 4000 ವನ್ನು ಕೊಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಮೊನ್ನೆ ನಡೆದ ವಿಧಾನ ಸಭೆಯ ಚರ್ಚೆಯಲ್ಲೂ ಕೂಡ ಈ ಸುದ್ದಿ ಬಂದಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ ಹಾಗಾದರೆ ಈ ನಾಲ್ಕು ಸಾವಿರ ಹಣ ಎಲ್ಲಿಂದ ಬರುತ್ತೆ ಇದು ಯಾರಿಗೆ ಸಲ್ಲುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಅಷ್ಟೇ ಅಲ್ಲದೆ…

Read More

Gruha lakshmi Yojana: ಗೃಹಲಕ್ಷ್ಮಿ ಹಣ ಬಾರದೇ ಇರುವವರಿಗೆ ಗುಡ್ ನ್ಯೂಸ್; ಈ ಖಾತೆಗೆ 2000 ಹಣ ಜಮಾ!

Gruha lakshmi Yojana: ಗೃಹಲಕ್ಷ್ಮಿ ಚಾಲನೆಯಾಗಿ ಎರಡು ತಿಂಗಳಗಳು ಸಂಪೂರ್ಣವಾಗಿ ಕಳೆದಿವೆ. ಗೃಹಲಕ್ಷ್ಮಿಯರು ಎರಡು ತಿಂಗಳುಗಳ ಮೊತ್ತವನ್ನು ಕೆಲವರು ಸಂಪೂರ್ಣವಾಗಿ ಪಡೆದಿದ್ದಾರೆ. ಆದರೆ ಇನ್ನೂ ಹಲವರಿಗೆ ಇದು ಸಿಕ್ಕಿಲ್ಲವಾಗಿದ್ದು, ಗೃಹಲಕ್ಷ್ಮಿಗಾಗಿ ಮಹಿಳೆಯರು ಪರದಾಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಇವರೆಲ್ಲರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಅರ್ಜಿ ಸಲ್ಲಿಸಿದ ಒಟ್ಟು 1.8 ಕೋಟಿ ಮಹಿಳೆಯರಲ್ಲಿ ಸುಮಾರು ಒಂದು ಕೋಟಿ ಮಹಿಳೆಯರು ಗೃಹಲಕ್ಷ್ಮಿ ಹಣದ ಮೊತ್ತವನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಆದರೆ ಸುಮಾರು 9 ಲಕ್ಷ ಮಹಿಳೆಯರಿಗೆ ಇನ್ನೂ ಹಣ ತಲುಪಿಲ್ಲ. ಇದರಿಂದ ಮಹಿಳೆಯರು…

Read More