ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಯಾವಾಗ ಬರುತ್ತೆ? 2000 ಹಣವನ್ನ ಹಾಕಲು ದಿನಾಂಕ ನಿಗಧಿ!?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಸಖತ್ ಸೌಂಡ್ ಮಾಡಿದ್ದು, ಹಾಗೆಯೇ 90% ರಷ್ಟು ಮಹಿಳೆಯರು ಕಾಂಗ್ರೆಸ್ ಪರ ವಾಲಲು ಕಾರಣ ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮನೆಯೊಡತಿ ಖಾತೆಗೆ 2000ರೂಪಾಯಿ ಹಣವನ್ನ ಹಾಕುವ ಯೋಜನೆ. ಇನ್ನು ಹೆಣ್ಣುಮಕ್ಕಳು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು ಎಂದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಹ ಈಗಾಗಲೇ ಶುರುವಾಗಿದೆ. ಹಲವು ಸಮಸ್ಯೆಗಳ ಮಧ್ಯೆಯು ರಾಜ್ಯದ ಸುಮಾರು 80 ಲಕ್ಷಕ್ಕಿಂತ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More

ಗೃಹಲಕ್ಷ್ಮೀ ಯೋಜನೆಗೆ ಮೂರು ಕಡೆ ಅರ್ಜಿ ಸಲ್ಲಿಸಬಹುದು; ಪತಿ ಸಾವಾಗಿದ್ರೆ ಅಂತಹ ಮಹಿಳೆಯರು ಏನ್ ಮಾಡ್ಬೇಕು?

ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಹೌದು ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಪಕ್ಷ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ನೀಡುವ ಯೋಜನೆ ಇದಾಗಿದ್ದು, ಆಗಸ್ಟ್‌ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ…

Read More

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ ಮತ್ತು ಎಲ್ಲಿ ಹಾಗೂ ಯಾವಾಗ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೆಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ…

Read More