
ಗೃಹಲಕ್ಷ್ಮೀ ಯೋಜನೆಗೆ ಮೂರು ಕಡೆ ಅರ್ಜಿ ಸಲ್ಲಿಸಬಹುದು; ಪತಿ ಸಾವಾಗಿದ್ರೆ ಅಂತಹ ಮಹಿಳೆಯರು ಏನ್ ಮಾಡ್ಬೇಕು?
ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಹೌದು ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ನೀಡುವ ಯೋಜನೆ ಇದಾಗಿದ್ದು, ಆಗಸ್ಟ್ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ…