ಗೃಹಲಕ್ಷ್ಮಿ ಹಣ ಬಂದಿಲ್ವಾ ಯೋಚ್ನೆ ಬಿಡಿ; ನಿಮ್ಮ ಪತಿಯ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿ, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿತ್ತು. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ಉದ್ದೇಶವನ್ನು ಹೊಂದಿದ್ದ ಸರ್ಕಾರ ಶುರುವಿನಲ್ಲೇ ಎಡವಿತ್ತು, ಹೌದು ಒಂದಷ್ಟು ಮಹಿಳೆಯರು ಹಣವನ್ನ ಪಡೆದು ಸಂತಸ ವ್ಯಕ್ತಪಡಿಸಿದ್ರೆ, ಮತ್ತೊಂದಷ್ಟು ಮಹಿಳೆಯರು ಯೋಜನೆಯ ಲಾಭ ನಮಗೆ ಸಿಕ್ಕಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. ಹೌದು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದ್ದು,…