Gruhalakshmi Yojana Amount Update

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಜಮಾ ಆಗಿಲ್ಲವೇ? ಹಾಗಾದರೆ ಈ ಹಂತಗಳನ್ನು ಫಾಲೋ ಮಾಡಿ

ರಾಜ್ಯ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣ ಈಗಾಗಲೇ ರಾಜ್ಯದ ಬಹುತೇಕ ಯಜಮಾನಿ ಮಹಿಳೆಯ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಆದರೂ ಸಹ ಕೆಲವು ಮಹಿಳೆಯರ ಖಾತೆಗೆ ಒಂದು ಕಂತಿನ ಹಣವೂ ಜಮಾ ಆಗಲಿಲ್ಲ. ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಬಂದರೆ ಇನ್ನೊಂದು ಕಂತಿನ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿಲ್ಲ. ಅಂತವರು ಹೇಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಏನಿದು ಗೃಹಲಕ್ಷ್ಮಿ…

Read More
Gruhalakshmi Scheme

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಕೈ ಸೇರಿಲ್ಲ; ಡಿಸೆಂಬರ್ ಕಳೆಯುತ್ತ ಬಂದ್ರು ಹಣ ಮಾತ್ರ ಬಂದಿಲ್ಲ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ತಲೆನೋವಿನೊಂದಿಗೆ ಶುರುವಾಗಿ, ಈಗಲೂ ಪರಿಪೂರ್ಣವಾಗಿ ಎಲ್ಲ ಫಲನುಭವಿಗಳಿಗೂ ತಲುಪುತ್ತಿಲ್ಲ. ಹೌದು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿಯಡಿ ಈವರೆಗೆ 9,44,155 ಇನ್ನು ಅರ್ಜಿದಾರರಿಗೆ ಹಣ ಹೋಗಿಲ್ಲ. ಇದರಲ್ಲಿ 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಜತೆಗೆ 1,59,356 ಅರ್ಜಿದಾರರ ಆಧಾರ್‌ ಹಾಗೂ ಬ್ಯಾಂಕ್‌ ಖಾತೆ ಹೆಸರಿನಲ್ಲಿ ವ್ಯತ್ಯಾಸ ಸೇರಿದಂತೆ 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್‌ ಜೋಡಣೆಯಾಗಿಲ್ಲ….

Read More