Gruhalakshmi Yojana Amount Update

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಜಮಾ ಆಗಿಲ್ಲವೇ? ಹಾಗಾದರೆ ಈ ಹಂತಗಳನ್ನು ಫಾಲೋ ಮಾಡಿ

ರಾಜ್ಯ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣ ಈಗಾಗಲೇ ರಾಜ್ಯದ ಬಹುತೇಕ ಯಜಮಾನಿ ಮಹಿಳೆಯ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಆದರೂ ಸಹ ಕೆಲವು ಮಹಿಳೆಯರ ಖಾತೆಗೆ ಒಂದು ಕಂತಿನ ಹಣವೂ ಜಮಾ ಆಗಲಿಲ್ಲ. ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಬಂದರೆ ಇನ್ನೊಂದು ಕಂತಿನ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿಲ್ಲ. ಅಂತವರು ಹೇಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಏನಿದು ಗೃಹಲಕ್ಷ್ಮಿ…

Read More
Gruhalakshmi Scheme Latest Update

ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ..

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಒಂದು ಯೋಜನೆಯಾಗಿದೆ. ಈ ಯೋಜನೆಡಿ, ರಾಜ್ಯದ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ರೂಪಾಯಿ ರಾಜ್ಯ ಸರ್ಕಾರವು ಜಮಾ ಮಾಡುತ್ತದೆ. ಈಗಾಗಲೇ 6 ಕಂತಿನ ಹಣವೂ ಜಮಾ ಆಗಿದ್ದು ಈಗ 7 ನೇ ಕಂತಿನ ಹಣವೂ ಈ ತಿಂಗಳ ಕೊನೆಯ ವಾರದ ಒಳಗೆ ಎಲ್ಲರಿಗೂ ಜಮಾ ಮಾಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಏಷ್ಟು ಸಲ ಅರ್ಜಿ ಹಾಕಿದರು ಸಹ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಗಂಡನಿಗೂ ಬರುತ್ತೆ; ಅದು ಹೇಗೆ ಸಾಧ್ಯ? ಗಂಡನ ಖಾತೆಗೂ ಹಣ ಹಾಕ್ತಾರಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ…

Read More