ಗೃಹಲಕ್ಷ್ಮಿ ಯೋಜನೆಯ ಹಣ ಗಂಡನಿಗೂ ಬರುತ್ತೆ; ಅದು ಹೇಗೆ ಸಾಧ್ಯ? ಗಂಡನ ಖಾತೆಗೂ ಹಣ ಹಾಕ್ತಾರಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ…

Read More

ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಗೃಹಲಕ್ಷ್ಮಿ 2ನೇ ಕಂತಿನ ಹಣ ಯಾರಿಗೆಲ್ಲ ಬಂದಿದೆ ಗೊತ್ತಾ? ಹಣ ಬಿಡುಗಡೆ ಆದ್ರೂ ಖಾತೆಗೆ ಯಾಕೆ ಬರುತ್ತಿಲ್ಲ ಗೊತ್ತಾ?

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು(Gruha Lakshmi Yojana) ಈಗಾಗಲೇ ಪ್ರಾರಂಭಿಸಿದ್ದು ಬಹುತೇಕ ರಾಜ್ಯದ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೊಂದಣಿ ಮಾಡಿಕೊಂಡಿದ್ದು ಈಗಾಗಲೇ ಮೊದಲ ಕಂತಿನ ಹಣವನ್ನು ಪಡೆದಿದ್ದಾರೆ ಹಾಗೂ ಎರಡನೇ ಕಂತಿನ ಹಣಕ್ಕೋಸ್ಕರ ಕಾಯುತ್ತಿದ್ದು ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ವರ್ಗಾವಣೆ ಮಾಡಿದ್ದು, ಒಂದಷ್ಟು ಮಹಿಳೆಯರ ಕೈಗೆ 2ನೇ ಕಂತಿನ ಹಣ ಸಿಕ್ಕಿದೆ. ಹೌದು ಈಗಾಗಲೇ ರಾಜ್ಯದ ಗೃಹಿಣಿಯರು ಮೊದಲ ಕಂತಿನ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಪಡೆದಿದ್ದು ಬಹುತೇಕ…

Read More

Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಬಿಡುಗಡೆಗೆ ಸಿದ್ಧವಾಗಿದೆ 2ನೇ ಕಂತಿನ ಹಣ

ರಾಜ್ಯದಲ್ಲಿ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದಂತೆ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಹೌದು ಕಾಂಗ್ರೆಸ್ ಸರಕಾರದ ಮುಖ್ಯ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈಗಾಗಲೇ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಎರಡು ಸಾವಿರ ರೂಪಾಯಿ ಹಣ…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More