ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

ಗೃಹಲಕ್ಷ್ಮೀ ಅರ್ಜಿ ಹಾಕಲು ಇನ್ನೂ ಮುಂದೆ ಯಾವುದೇ ಚಿಂತೆ ಬೇಡ; ಮನೆಯಿಂದಲೇ ಅರ್ಜಿ ಹಾಕಬಹುದು, ಹೇಗೆ ನೋಡಿ?

ರಾಜ್ಯ ಸರ್ಕಾರ ರಚನೆಯ ನಂತರ ಬಹಳಷ್ಟು ಮಹಿಳೆಯರು ತುಂಬಾ ಕಾತುರದಿಂದ ಕಾಯುತ್ತಿದ್ದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿರುವ ಬೆಂಗಳೂರು ಒನ್ ಕಚೇರಿ, ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನುಳಿದ ಜಿಲ್ಲೆಗಳಲ್ಲಿ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಸೇವೆಗಳಲ್ಲಿದ್ದ ಕಡೆಗಳಲ್ಲಿ ಸರ್ಕಾರದಿಂದ ನೇಮಿಸಲ್ಪಡುವ ಸ್ವಯಂ ಸೇವಕರೇ ಬಂದು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಅಂತ ಮಹಿಳಾ ಮತ್ತು ಕುಟುಂಬ…

Read More