Gruhalakshmi Yojana Money

ಗೃಹಲಕ್ಷ್ಮೀ ಯೋಜನೆಯ 7 ಕಂತಿನ ಹಣದ ಜೊತೆಗೆ ಇಲ್ಲಿಯವರೆಗೆ ಹಣ ಬಾರದೆ ಇದ್ದವರಿಗೆ 6 ಕಂತುಗಳ ಹಣ ಒಟ್ಟಿಗೆ ಬರಲಿದೆ.

ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2,000 ರೂಪಾಯಿ ಸಹಾಯಧನ ನೀಡುತ್ತಿದೆ. ಈ ಯೋಜನೆಯಡಿ ಮೊದಲ 6 ಕಂತಿನ ಹಣ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಆಗಿದೆ. 7 ನೇ ಕಂತಿನ ಹಣದ ನಿರೀಕ್ಷೆಯಲ್ಲಿ ಇರುವ ಮಹಿಳೆಯರಿಗೆ ಮಾರ್ಚ್ 2 ನೇ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಈಗಾಗಲೇ 5 ಮತ್ತು 6ನೇ ಕಂತಿನ ಹಣ ಇನ್ನೂ ಬಂದಿಲ್ಲದವರಿಗೆ ಶೀಘ್ರದಲ್ಲೇ ಖಾತೆಗೆ ಜಮಾ ಮಾಡಲಾಗುವುದು. ಹಾಗೂ ಒಂದು ಕಂತಿನ ಹಣವೂ ಬಾರದೆ ಇದ್ದವರಿಗೆ…

Read More

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಬಿಡುಗಡೆಗೆ ಸಿದ್ಧವಾಗಿದೆ 2ನೇ ಕಂತಿನ ಹಣ

ರಾಜ್ಯದಲ್ಲಿ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದಂತೆ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಹೌದು ಕಾಂಗ್ರೆಸ್ ಸರಕಾರದ ಮುಖ್ಯ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈಗಾಗಲೇ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಎರಡು ಸಾವಿರ ರೂಪಾಯಿ ಹಣ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More