Gruhalakshmi Yojana

ಗೃಹಲಕ್ಷ್ಮಿ ಯೋಜನೆ; ಯಜಮಾನಿ ಮೃತಪಟ್ಟರೆ ಯಾರಿಗೆ ಹಣ? ಸಂಪೂರ್ಣ ಮಾಹಿತಿ ಇಲ್ಲಿದೆ..

ಗೃಹ ಲಕ್ಷ್ಮಿ ಯೋಜನೆಯು(Gruhalakshmi Yojana) ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಉತ್ತಮ ಯೋಜನೆಯಾಗಿ ಗುರುತಿಸಲ್ಪಟ್ಟಿದೆ ಮಹಿಳೆಯರ ಸಬಲೀಕರಣಕ್ಕೆ ಸಹಾಯವಾಗಲಿ ಎಂಬ ಉದ್ದೇಶದಿಂದ ಆರಂಭಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಘೋಷಿಸಿರುವ ಯೋಜನೆಯ ಭಾಗವಾಗಿ ಗೃಹಿಣಿಯರಿಗೆ ಮಾಸಿಕ ಎರಡು ಸಾವಿರ ಸ್ಟೈಫಂಡ್ ನೀಡಲಾಗುತ್ತದೆ. ಮಾಸಿಕವಾಗಿ ಸರ್ಕಾರದಿಂದ ಎರಡು ಸಾವಿರ ರೂಪಾಯಿಗಳನ್ನು ಮನೆಯ ಮಾಲೀಕರ ಖಾತೆಗೆ ಸ್ವಯಂಚಾಲಿತವಾಗಿ ಜಮಾ ಮಾಡಲಾಗುತ್ತದೆ. ಇದು ಮೊದಲ ಬಾರಿಗೆ ಬಂದ ನಂತರ, ಗೃಹ ಲಕ್ಷ್ಮಿ ಯೋಜನೆಯು ಹಲವಾರು ತೊಂದರೆಗಳಿಂದ ಬಳಲುತ್ತಿದೆ. ಇಲ್ಲಿಯವರೆಗೆ, ಅರ್ಹತೆ…

Read More
new update Gruhalakshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಮಹಿಳೆಯರಿಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಆರು ಕಂತುಗಳು ಪೂರೈಸಿದೆ. ಆದರೂ ಸಹ ಕೆಲವರ ಖಾತೆಗಳಿಗೆ ಹಣ ಜಮಾ ಆಗಲಿಲ್ಲ. ಮೂರು ನಾಲ್ಕು ಬಾರಿ ಅರ್ಜಿ ಸಲ್ಲಿಸಿದವರಿಗೆ ಸಹ ಖಾತೆಯ ಹಣವೂ ಬಂದಿಲ್ಲ ಎಂದು ವಿಧಾನಸಭೆಯಲ್ಲಿ ಪ್ರಶ್ನೆ. ಎತ್ತಿದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಲಿಖಿತ ಉತ್ತರ ನೀಡಿ ಹಣ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಏನು?: ಈಗಾಗಲೇ ಯೋಜನೆಗೆ ನೊಂದಾಯಿಸಿಕೊಂಡ 1.21ಕೋಟಿ ಜನರಲ್ಲಿ 1.12ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ…

Read More

ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More