ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More