HAL ನಲ್ಲಿ ನಿಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ, ಐಟಿಐ, ಡಿಪ್ಲೊಮ, ಬಿಇ ಪದವೀಧರರಿಗೆ ಉತ್ತಮ ಅವಕಾಶಗಳು!
ಐಟಿಐ, ಡಿಪ್ಲೊಮಾ, ಬಿಇ, ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರಿ ವಲಯದಲ್ಲಿ ಉದ್ಯೋಗವನ್ನು ಬಯಸುವ ಇತರ ಪದವಿಗಳನ್ನು ಹೊಂದಿರುವ ವ್ಯಕ್ತಿಗಳಿಗೆ ನಾವು ಅತ್ಯುತ್ತಮವಾದ ವೃತ್ತಿ ಅವಕಾಶವನ್ನು ಒದಗಿಸಲಾಗುತ್ತಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇತ್ತೀಚೆಗೆ ಉದ್ಯೋಗಾವಕಾಶವನ್ನು ನೀಡುತ್ತಿದೆ. ನೇಮಕಾತಿಯಲ್ಲಿ 304 ಖಾಲಿ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. ಗೌರವಾನ್ವಿತ ಸಂಸ್ಥೆಯಲ್ಲಿ ಇದೊಂದು ಉತ್ತಮ ಅವಕಾಶ ಅಂತಾನೇ ಹೇಳಬಹುದು. ವಾಯುಯಾನ ಉದ್ಯಮದಲ್ಲಿ ನಿಮ್ಮ ಪ್ರಯಾಣವನ್ನು ಪ್ರಾರಂಭಿಸಲು ಈ ಉದ್ಯೋಗಾವಕಾಶಗಳಿಗಾಗಿ ಈಗಲೇ ಅರ್ಜಿ ಸಲ್ಲಿಸಿ. ಈ ನೇಮಕಾತಿ ಅಭಿಯಾನದಲ್ಲಿ ಅಭ್ಯರ್ಥಿಗಳಿಗೆ ವಿವಿಧ ವೃತ್ತಿ…