ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 52 ಸಾವಿರ ಮನೆಗಳು ನಿರ್ಮಾಣಗೊಳ್ಳುತ್ತಿವೆ.
52,189 ಮನೆಗಳನ್ನು ನಿರ್ಮಿಸಲು ಎಷ್ಟು ಹಣ ಬೇಕು ಎಂಬ ಬಗ್ಗೆ ಪ್ರಸ್ತಾವನೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಕರ್ನಾಟಕ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಭಾಗವಾಗಿ ಬಡವರಿಗೆ ಈ ಮನೆಗಳನ್ನು ನೀಡಬೇಕಾಗಿದೆ ಎಂದು ಗೃಹ ಕಚೇರಿಯಲ್ಲಿ ನಡೆದ ವಸತಿ ಇಲಾಖೆ ಸಭೆಯಲ್ಲಿ ಸಚಿವರು ತಿಳಿಸಿದರು. 52,189 ಮನೆಗಳನ್ನು ನಿರ್ಮಿಸಲು ಅವರ ಪಾಲಿನ ₹2013 ಕೋಟಿಯನ್ನು ಪಾವತಿಸಬೇಕಾಗಿತ್ತು….