![HSRP ನಂಬರ್ ಪ್ಲೇಟ್ ಅಳವಡಿಕೆಗೆ ಜೂನ್ 12 ರ ವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ. Hsrp Number Plate Deadline](https://newsgurukannada.com/wp-content/uploads/2024/06/Untitled-2024-06-01T083613.635.jpeg)
HSRP ನಂಬರ್ ಪ್ಲೇಟ್ ಅಳವಡಿಕೆಗೆ ಜೂನ್ 12 ರ ವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ.
HSRP ನಂಬರ್ ಪ್ಲೇಟ್ ಅನ್ನು ಸರ್ಕಾರ ದ್ವಿಚಕ್ರ ತ್ರಿಚಕ್ರ, ನಾಲ್ಕು ಚಕ್ರ ಹಾಗೂ ಭಾರಿ ಗಾತ್ರದ ವಾಹನಗಳಿಗೆ ಕಡ್ಡಾಯ ನಿಯಮವನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿದೆ. ಈ ಹಿಂದೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31 2024 ಕೊನೆಯ ದಿನ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಈಗ ಈ ಗಡುವನ್ನು ಜೂನ್ 12 2024 ರ ವರೆಗೆ ವಿಸ್ತರಿಸಲಾಗಿದೆ. ಗಡುವು ವಿಸ್ತರಣೆಗೆ ಕಾರಣ ಏನು? ಜೂನ್ 1 2024 ರಿಂದ HSRP ನಂಬರ್ ಪ್ಲೇಟ್…