Anna Bhagya Scheme Amount

ಜನವರಿ ತಿಂಗಳ ಉಚಿತ ಅಕ್ಕಿ ಮತ್ತು 5 ಕೆಜಿ ಅಕ್ಕಿಯ ಹಣವೂ ನಿಮ್ಮ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಆಗಿದೆ. ಈಗಲೇ ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿ.

ಸರ್ಕಾರದ 5 ಗ್ಯಾರೆಂಟಿ ಯೋಜನೆಯಲ್ಲಿ ಅನ್ನಭಾಗ್ಯ ಬಹಳ ಪ್ರಮುಖವಾದದ್ದು. ಈಗಾಗಲೇ ಹಸಿರು ಕಾರ್ಡ್ ಇರುವ ಪಡಿತರದರಾರಿಗೆ ಪ್ರತಿ ತಿಂಗಳು ಕುಟುಂಬದ ಪ್ರತಿ ಸದಸ್ಯನಿಗೆ ಹಣವೂ ವರ್ಗಾವಣೆ ಆಗುತ್ತಾ ಇದೆ. ಪ್ರತಿ ತಿಂಗಳು ನಿಮ್ಮ ಬ್ಯಾಂಕ್ ಅಕೌಂಟ್ ಗೆ ಹೋಗಿ ಹಣ ಬಂದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹಾಗೆಯೇ ಹೊಸ ವರುಷದ ಸಂಭ್ರಮದಲ್ಲಿ ಇರುವವರಿಗೆ ಈಗಾಗಲೇ ಉಚಿತ ಅಕ್ಕಿಯ ಹಣವೂ ಸರಕಾರ ಬಿಡುಗಡೆ ಮಾಡಿದೆ. 10 ಕೆಜಿ ಅಕ್ಕಿಯನ್ನು ಕೊಡುವ ವಿಶ್ವಾಸ ನೀಡಿದ ಸರಕಾರ ಅಕ್ಕಿಯ ಅಭಾವದ ಕಾರಣದಿಂದ…

Read More
New ration card

ನೀವು APL -BPL ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದೀರಾ? ಹಾಗಾದ್ರೆ ನಿಮಗೆ ಇನ್ನು ಕೇವಲ 15 ದಿನದಲ್ಲೇ ಬರಲಿದೆ ಹೊಸ ರೇಷನ್ ಕಾರ್ಡ್.

ಹೌದು ಹೊಸ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ಅರ್ಜಿ ಸಲ್ಲಿಸಿದವರಲ್ಲಿ ಇನ್ನು ಎರಡೇ ಎರಡು ವಾರಗಳಲ್ಲಿ ನೀವು ಹೊಸ ರೇಷನ್ ಕಾರ್ಡನ್ನು ಪಡೆಯಬಹುದಾಗಿದೆ. ನೀವು ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಇನ್ನು 15 ದಿನಗಳ ಒಳಗಾಗಿ ಹೊಸ ರೇಷನ್ ಕಾರ್ಡನ್ನು ಅರ್ಜಿದಾತರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸರ್ಕಾರವು ಸೂಚನೆಯನ್ನು ನೀಡಿದೆ. ಇಷ್ಟು ದಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಅಕ್ಕಿಯ ಮೊತ್ತವನ್ನು ನೀಡಲಾಗುತ್ತಿತ್ತು ಆದರೆ ಇನ್ನು ಮುಂದೆ ಅಕ್ಕಿಯನ್ನು ನೀಡುವ ಪ್ರಯತ್ನ…

Read More
APL and BPL cards

ಹೊಸ APL ಹಾಗೂ BPL ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಕಾಂಗ್ರೆಸ್ ಸರ್ಕಾರವು ಜನರಿಗೆ ಒಂದರ ಮೇಲೊಂದು ಒಂದು ಗುಡ್ ನ್ಯೂಸ್ ಅನ್ನು ನೀಡಿದೆ. APL ಹಾಗೂ BPL ಕಾರ್ಡ್ ನವರ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. 3 ಲಕ್ಷ ಅರ್ಜಿಗಳಲ್ಲಿ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿದ್ದಾರೆ ಏಕೆಂದರೆ ಪಡಿತರ ಕಾರ್ಡ್ ಹೊಂದಿರುವುದು ಖಾತರಿ ಯೋಜನೆಗಳ ಫಲಾನುಭವಿಗಳಾಗಲು ಸುಲಭವಾಗುತ್ತದೆ. ಪ್ರಸ್ತುತ, ಹೊಸ ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ ಎಂದು ಆಹಾರ ಇಲಾಖೆ…

Read More

ಗೃಹಲಕ್ಷ್ಮಿ ಹಣ ಬಾರದೆ ಇರುವವರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಅದಾಲತ್ ಆಯೋಜನೆಗೆ ಸೂಚನೆ

ಗೃಹಲಕ್ಷ್ಮಿ ಯೋಜನೆ ಶುರುವಾಗಿ ಸುಮಾರು ಮೂರು ತಿಂಗಳ ಕಳೆದಿದೆ. ಆದರೆ ಇನ್ನೂ ಕೂಡ ಹಲವು ಗೃಹಲಕ್ಷ್ಮಿಯರಿಗೆ ಹಣ ಬಂದು ತಲುಪಿಲ್ಲ ಇದರಿಂದ ಎಷ್ಟೋ ಮುನೆಯ ಗೃಹಲಕ್ಷ್ಮಿಯರು ರೊಚ್ಚಿಗೆದ್ದಿದ್ದಾರೆ. ಅಕ್ಕನಿಗೆ ಬಂತು ತಂಗಿಯರಿಗೆ ಬಂತು ಅಕ್ಕ ಪಕ್ಕದ ಮನೆಯವರಿಗೂ ಕೂಡ ಗ್ರಹಲಕ್ಷ್ಮಿ ಹಣ ಬಂತು ಆದರೆ ನಮಗೆ ಯಾಕೆ ಇನ್ನೂ ಬಂದಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಎಷ್ಟೇ ದಾಖಲಾತಿಗಳನ್ನು ಸರಿಮಾಡಿಸಿಕೊಂಡರೂ ಕೂಡ ಒಂದು ಕಂತಿನ ಗೃಹಲಕ್ಷ್ಮಿ ಹಣವು ಕೂಡ ಇನ್ನು ಜಮಾಾವಣೆ ಆಗಿಲ್ಲ. ಇಂತಹವರಿಗೆ ಅಂತಾನೆ ಸಿದ್ದರಾಮಯ್ಯ ಅವರು ಸಿಹಿ…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?

ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More