ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿಯ ಅಧಿಸೂಚನೆ ಹೊರಡಿಸಿದೆ.
ಫೆಬ್ರವರಿ 20 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಮಾಡುವ ಬಗ್ಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಈಗ ಮತ್ತೆ ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳ ಪಟ್ಟಿ ಇಲ್ಲಿದೆ. ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳು:- 1) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ…