Job Fair in Bengaluru 2024

50 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನೊಳಗೊಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಸದುಪಯೋಗ ಪಡೆಯಿರಿ; ಸಂಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಫೆಬ್ರವರಿ 26 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಉದ್ಯೋಗ ಮೇಳವು ಗಮನಾರ್ಹ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದರಲ್ಲಿ ಕನಿಷ್ಠ 50,000 ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕನಿಷ್ಠ 50,000 ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಇತ್ತೀಚೆಗೆ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಬೃಹತ್ ಉದ್ಯೋಗ ಮೇಳ-ಯುವ ಸಮೃದ್ಧಿ ಸಮ್ಮೇಳನ 2024, 110,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಹೊಂದಿದೆ….

Read More
Job Fair in bengaluru

ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು ಎಂದು ರಾಜ್ಯ ಸರ್ಕಾರವು ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈಗಾಗಲೇ 31 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಅನುಕೂಲ ಆಗುವ ದೃಷ್ಟಿಯಿಂದ 600ಕ್ಕೂ ಹೆಚ್ಚಿನ ಕೌಂಟರ್ ತೆರೆಯಲಾಗಿದೆ. ಉದ್ಯೋಗ ಮೇಳವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ D.k ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಈಗಾಗಲೇ ಉದ್ಯೋಗ ಮೇಳದ ಯಶಸ್ಸಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗ ಹೊಸದಾಗಿ ಉಚಿತ ಬಸ್ ವ್ಯವಸ್ತೆಯನ್ನು ಸಹ…

Read More
Job Fair in Bangalore

ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ.  ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ…

Read More

ಫೆಬ್ರವರಿ 5 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ ಹಾಗೂ ರಾಜ್ಯ ಸರ್ಕಾರದಿಂದ ನಡೆಯುವ ಉದ್ಯೋಗ ಮೇಳದ ಬಗ್ಗೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದವರು ಸೋಮವಾರ ( ಫೆಬ್ರವರಿ 5) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದರೆ. ಉದ್ಯೋಗ ಹುಡುಕುತ್ತಾ ಇರುವವರು ಸಂದರ್ಶನದಲ್ಲಿ ಭಾಗವಹಿಸಿ. ಪಿಯುಸಿ, ಡಿಗ್ರೀ, ಡಿಪ್ಲೊಮಾ ಮುಗಿಸಿದವರು ನಿಮ್ಮ Resume ಮತ್ತು ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ನಿಮ್ಮ ಭಾವಚಿತ್ರದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಚಿತ್ರದುರ್ಗಕ್ಕೆ ಭೇಟಿ ನೀಡಿ. ಉದ್ಯೋಗ ಮೇಳಕ್ಕೆ ಬರುವ ಸಂಸ್ಥೆಗಳು :- ಐಸಿಐಸಿಐ ಬ್ಯಾಂಕ್, ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ ಗಳಲ್ಲಿ ನೂರಕ್ಕೂ ಹೆಚ್ಚು…

Read More