![BMTC 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಪ್ಲಿಕೇಶನ್ ಲಿಂಕ್ ಬಿಡುಗಡೆ ಮಾಡಿದೆ. BMTC Conductor Recruitment 2024](https://newsgurukannada.com/wp-content/uploads/2024/05/Untitled-2024-05-02T110426.706.jpeg)
BMTC 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಪ್ಲಿಕೇಶನ್ ಲಿಂಕ್ ಬಿಡುಗಡೆ ಮಾಡಿದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿದ್ದ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಲಿಂಕ್ ಅನ್ನು ಆನ್ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಆನ್ಲೈನ್ ಅಪ್ಲಿಕೇಶನ್ ಭರ್ತಿ ಮಾಡುವ ವಿಧಾನ ಹಾಗೂ ಹುದ್ದೆಗೆ ಬಗ್ಗೆ ಪೂರ್ಣ ವಿವರಗಳು ಇಲ್ಲಿವೆ. ಹುದ್ದೆಯ ಬಗ್ಗೆ ವಿವರಗಳು :- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಉಳಿಕೆ ವೃಂದದ 2286 ನಿರ್ವಾಹಕ ಹುದ್ದೆ ಹಾಗೂ ಸ್ಥಳೀಯ ವೃಂದದಲ್ಲಿ 214 ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…