ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More

ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More

ವಿದೇಶದಲ್ಲಿ ಅರೆಬರೇ ಬಟ್ಟೆಯಲ್ಲಿ ಕಾಣಿಸಿಕೊಂಡ ಸೋನುಗೌಡ; ಒಳ ಉಡುಪಿನಲ್ಲಿ ರೆಸಾರ್ಟ್ ನಲ್ಲಿ ಸೋನುಗೌಡ ಫೋಟೋಶೂಟ್

ಸೋಶಿಯಲ್ ಮೀಡಿಯಾ ವೈರಲ್ ಸ್ಟಾರ್ ಸೋನು ಗೌಡ. ಒಳ್ಳೇದಕ್ಕಿಂತ ಕೆಟ್ಟದಕ್ಕೆ ಟ್ರೋಲ್ ಆಗೋದು ಜಾಸ್ತಿ. ಒಳ್ಳೆ ರೀತಿಯಲ್ಲಿ ಇರಮ್ಮಾ ಮಾನ ಮರ್ಯಾದೆ ಉಳಿಸಿಕೊಂಡು ಬೆಳಿಯಮ್ಮ ಅಂತ ನೆಟ್ಟಿಗರು ಟ್ರೋಲಿಗರು ಎಷ್ಟೇ ಬಾರಿ ಕಮೆಂಟ್ಸ್ ಟ್ರೋಲ್ ಮಾಡಿದ್ರು ಕೂಡ ಸೋನು ತನ್ನ ಚಾಳಿ ಬಿಡಲ್ಲ. ಹೌದು ಒಳ್ಳೆಯ ರೀತಿಯಾಗಿ ಬೆಳೆದು ಸಾಮಾಜಿಕ ಮಾಧ್ಯಮವನ್ನ ಒಳ್ಳೆ ರೀತಿ ಬಳಸಿಕೊಂಡು ಸಾಮಾಜಿಕ ಜಾಲತಾಣದ ಮೂಲಕವೇ ಬದುಕು ಕಟ್ಟಿಕೊಂಡವರಿದ್ದಾರೆ.. ಅದರೆ ಮತ್ತೆ ಕೆಲವರು ಸಾಮಾಜಿಕ ಜಲಾತಾಣದಲ್ಲಿ ತೋರಬಾರದ ರೀತಿ ತಮ್ಮನ್ನು ತಾವು ತೋರಿಕೊಂಡು…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವ; ಮರೆಯದೆ ಮೊದಲು ಈ ಕೆಲಸ ಮಾಡಿ..

ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು. ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದು ಮಹಿಳೆಯರಂತು ಫುಲ್ ಖುಷ್ ಆಗಿದ್ದಾರೆ. ಹೌದು ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಇನ್ನು ಈಗಾಗಲೇ ಕೆಲವೊಂದಷ್ಟು ಮಹಿಳೆಯರ ಖಾತೆಗೆ 2000 ರೂಪಾಯಿ ಹಣ ಜಮಾ ಆಗಿದೆ….

Read More

ಅಪಹರಣವಾದ ಟಿಕ್ ಟಾಕ್ ಸ್ಟಾರ್ ಸ್ಮೈಲಿ ನವೀನ್ ಶವವಾಗಿ ಪತ್ತೆ! ಸ್ಮೈಲಿ ನವೀನ್ ನಾಲೆಯಲ್ಲಿ ಶವವಾಗಿ ಪತ್ತೆ!ಕೊಲೆಗೆ ಕಾರಣ ಏನ್ ಗೊತ್ತಾ?

2020 ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ನಂತರ ಬಿಡುಗಡೆಯಾಗಿ ಬಂದ ಟಿಕ್ ಟಾಕ್​ ನಲ್ಲಿ ಫೇಮಸ್ ಆಗಿದ್ದ ಬೆಂಗಳೂರಿನ ಸ್ಮೈಲ್ ನವೀನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಹೌದು ಮೈಸೂರಿನಲ್ಲಿ ನವೀನ್ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ನಂಜನಗೂಡು ಪೊಲೀಸರು 8 ಜನ ಆರೋಪಿಗಳನನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಮೊದಲಿಗೆ ಆಗಸ್ಟ್ 27 ರ ರಾತ್ರಿ ಮೈಸೂರಿನ ಅರಮನೆಯ ಮುಂಭಾಗ ಇರುವ ವರಾಹ ಗೇಟ್ ಬಳಿ ಯುವತಿಯರೊಂದಿಗೆ ರೀಲ್ಸ್ ಮಾಡುತ್ತಿದ್ದಾಗಲೇ ನವೀನ್​ನನ್ನು ಎರಡು ಕಾರುಗಳಲ್ಲಿ ಬಂದ ಅಪರಿಚಿತರು…

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ತಿಂಗಳಲ್ಲಿ ಯಾವ ದಿನ ಯಜಮಾನಿ ಖಾತೆಗೆ ಹಣ ಜಮೆ ಆಗುತ್ತೆ?

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರ ಬುಧವಾರ ಅಂದ್ರೆ ಇಂದು ಚಾಲನೆ ಸಿಕ್ಕಿದೆ. ಹೌದು ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯತ್ತಿದ್ದು, ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಮಟ್ಟದಲ್ಲೂ ಕೂಡ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅಂದ್ರೆ ಈ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕು ಅಂತ…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

750 ರೂಪಾಯಿ ಸಾಲಕ್ಕೆ ಹೆದರಿ ಸಾವನ್ನಪ್ಪಿದ 9 ನೇ ಕ್ಲಾಸ್ ವಿದ್ಯಾರ್ಥಿ; 15ವರ್ಷಕ್ಕೆ ಇಷ್ಟು ಗಟ್ಟಿ ನಿರ್ಧಾರ ಮಾಡಿದ್ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ನಾವು ಮಕ್ಕಳಿಗೆ ವಿದ್ಯಾಭ್ಯಾಸವನ್ನ ದೊಡ್ಡ ದೊಡ್ಡ ಶಾಲಾ ಕಾಲೇಜುಗಳಿಗೆ ಸೇರಿಸಿ ಹೈ ಪೈ ಆಗಿ ಕ್ವಾಲಿಟಿ ಎಜುಕೇಷನ್ ಹೆಸರಲ್ಲಿ ಅವ್ರನ್ನ ಎಷ್ಟು ಸಂಕುಚಿತ ಮಾಡ್ತಿದ್ದೀವಿ ಅಂದ್ರೆ ಬಾವಿಯಲ್ಲಿನ ಕಪ್ಪೆಯಂತೆ ಮಾಡಿಬಿಡುತ್ತಿದ್ದೀವಿ. ಅದಕ್ಕಿಂತ ಹೆಚ್ಚಾಗಿ ಮೌಲ್ಯಗಳನ್ನು, ಸಂಸ್ಕಾರಗಳ ಗಂಧ ಗಾಳಿಯು ಗೊತ್ತಿಲ್ಲದಂತೆ ಶಿಕ್ಷಣದ ಹೆಸರಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಬದನೇಕಾಯನ್ನ ಮಾತ್ರ ತಿಳಿಸಿಕೊಡ್ತಿದ್ದೀವಿ ಹೊರತು ಬೇರೇನೂ ಕಲಿಸದ ಆಗೇ ಬೆಳೆಸುತ್ತಿದ್ದೇವೆ. ಅದ್ರಲ್ಲಿ ಚಿಕ್ಕ ಕುಟುಂಬಗಳಲ್ಲಿ ಮಕ್ಕಳಿಗೆ ಸಮಯ ಕೊಡಲು ಆಗದಷ್ಟು ಕೇವಲ ಹಣ ಸಂಪಾದನೆ ಮತ್ಯಾವುದೋ…

Read More

ತಾಳಿ ಕಟ್ಟುವಾಗ ಮದುವೆ ಇಷ್ಟ ಇಲ್ಲ ಎಂದ ಯುವತಿ! ಅಷ್ಟಕ್ಕೂ ಆಗಿದ್ದೇನು? ಮದುವೆ ನಿಲ್ಲಲ್ಲು ಕಾರಣ ಏನ್ ಗೊತ್ತಾ?

ಯಾವ ಕ್ಷಣದಲ್ಲಿ ಏನಾಗುತ್ತೆ ಯಾವಕ್ಷಣಕ್ಕೆ ಯಾರು ಹೇಗೆ ಬದಲಾಗಿ ಹೋಗ್ತಾರೆ ಅದರಿಂದ ಮತ್ತೇನ್ನೆಲ್ಲ ಆಗಬಹುದು ಅನ್ನೋದನ್ನ ಊಹೆ ಮಾಡಿಕೊಳ್ಳುದು ಕಷ್ಟ ಸ್ನೇಹಿತರೆ. ಹೌದು ಸಾಲಾ ಸೋಲಾ ಮಾಡಿ ಮದುವೆಯ ಸಿದ್ಧತೆ ಮಾಡಿ ನೆಂಟರಿಷ್ಟರು, ಬಂಧು ಬಳಗ ಎಲ್ಲಾ ಸೇರಿ ರಾತ್ರಿಯಿಂದ ಆರತಕ್ಷತೆ, ಮದುವೆಯ ವಿವಿಧ ಶಾಸ್ತ್ರಗಳು ಸರಗಾವಾಗಿ ನಡೆದಿದ್ದು ಭಾನುವಾರ ಬೆಳಗ್ಗೆ ಮದುವೆಯ ಮಂಟಪದಲ್ಲಿ ವರ ವಧುವಿಗೆ ಮಾಂಗಲ್ಯ ಧಾರಣೆ ಮಾಡುವ ವೇಳೆ ನನಗೆ ಈ ಮದುವೆಯೇ ಬೇಡ ಎಂದು ವಧು ಮದುವೆ ಮಂಟಪದಿಂದ ಹೊರ ನಡೆದಿದ್ದಾರೆ….

Read More