ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೀಪಾವಳಿಗೆ ಬಂಪರ್ ಲಾಟರಿ 4000 ರೂಪಾಯಿ, ಹಾಗಾದ್ರೆ ಈ ಹಣ ಯಾರಿಗೆಲ್ಲಾ ಬರುತ್ತದೆ?

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಅಡಿಯಲ್ಲಿ ಮಹಿಳೆಯರಿಗೆ ಅಂತ 4000 ವನ್ನು ಕೊಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಮೊನ್ನೆ ನಡೆದ ವಿಧಾನ ಸಭೆಯ ಚರ್ಚೆಯಲ್ಲೂ ಕೂಡ ಈ ಸುದ್ದಿ ಬಂದಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ ಹಾಗಾದರೆ ಈ ನಾಲ್ಕು ಸಾವಿರ ಹಣ ಎಲ್ಲಿಂದ ಬರುತ್ತೆ ಇದು ಯಾರಿಗೆ ಸಲ್ಲುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಅಷ್ಟೇ ಅಲ್ಲದೆ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರು ಮೆಸೇಜ್ ಬಂದಿದ್ಯ? ಸೂಕ್ತ ದಾಖಲೆ ಕೊಟ್ಟಿದ್ರು ಹಣ ಯಾಕೆ ಬರುತ್ತಿಲ್ಲ

ಗೃಹಲಕ್ಷ್ಮಿ ಯೋಜನೆ(Gruha lakshmi Scheme) ಇದೀಗ ರಾಜ್ಯದ ಮಹಿಳೆಯ ಪಾಲಿಗೆ ಕಗಂಟಾಗಿ ಪರಿಣಮಿಸಿದೆ. ಎಲ್ಲ ಸರಿ ಇದ್ರು ಹಣ ಬರ್ತಿಲ್ವಲ್ಲ ಅಂತ ಸಾಕಷ್ಟು ಜನ ಬೇಸರ ಹೊರ ಹಾಕಿದ್ದಾರೆ. ಆದ್ರೆ ಸರ್ಕಾರ ಎಲ್ಲದಕ್ಕೂ ಕೂಡ ತಾಂತ್ರಿಕ ಸಮಸ್ಯೆಯ ನೆಪ ಹೊಡ್ದಿ ಜಾರಿಕೊಳ್ಳುವ ಪ್ರಯತ್ನ ಮಾಡ್ತಿದೆ. ಹೌದು ಕಾಂಗ್ರೆಸ್​​ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ…

Read More

ಗೃಹಲಕ್ಷ್ಮಿಯ ಎರಡನೇ ಕಂತಿನ ಹಣವು ಇನ್ನೂ ಬಂದಿಲ್ವಾ? ಇದೊಂದು ಚಿಕ್ಕ ಕೆಲಸವನ್ನು ಮಾಡಿ, 24 ಗಂಟೆಯಲ್ಲಿಯೇ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ.

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈಗಾಗಲೇ ನೊಂದಣಿ ಪ್ರಕ್ರಿಯೆಯನ್ನ ಮುಗಿಸಿದ್ದಾರೆ. ಆದರೂ ಕೂಡ ಇವರಿಗೆ ಇನ್ನೂ 2,000 ಖಾತೆಗೆ ಜಮಾ ಆಗಿಲ್ಲ. ಮೊದಲನೇ ಕಂತು ಬಿಡುಗಡೆಯಾಗಿ ಹಲವರ ಖಾತೆಗೆ ಆಗಲೇ ಹಣವು ಜಮಾ ಆಗಿದೆ. ಆದರೆ ಇನ್ನೂ ಕೆಲವರ ಖಾತೆಗೆ ಹಣವು ಇನ್ನೂ ಬಂದಿಲ್ಲ. ಹಣ ಬಾರದೆ ಇರುವುದಕ್ಕೆ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸುಮಾರು 9,00,000 ಮಹಿಳೆಯರಿಗೆ ಹಣವು ಇನ್ನೂ ಬಂದಿಲ್ಲ. ಯಾರ್ಯಾರಿಗೆ ಹಣ ಬಂದಿಲ್ಲವೋ ಅವರ್ನೆಲ್ಲ ಪಟ್ಟಿಯಲ್ಲಿ ಸೇರಿಸಿಕೊಂಡು…

Read More

ಗೃಹ ಲಕ್ಷ್ಮಿ ಯೋಜನೆಗೆ ಹಣ ನೀಡಲು ದಿನಾಂಕ ನಿಗಧಿ; ಈ ತಿಂಗಳೇ ನಿಮ್ಮ ಅಕೌಂಟ್ ಗೆ ಬರುತ್ತೆ 2 ಸಾವಿರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ…

Read More

Gruha Lakshmi: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು? ಯಾರೆಲ್ಲ ಅರ್ಹರು?

Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್…

Read More

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ ಮತ್ತು ಎಲ್ಲಿ ಹಾಗೂ ಯಾವಾಗ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೆಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ…

Read More

2 ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು? ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್

ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯೇನೋ ಹಿಡಿದಿದೆ. ಆದ್ರಿಗ ಸರ್ಕಾರ ರಚನೆಗೂ ಮುನ್ನವೆ ಚುನಾವಣೆಗೂ ಮುನ್ನವೇ ನೀಡಿದ ಗ್ಯಾರಂಟಿ ಯೋಜನೆಗಳು ಸಾಕಷ್ಟು ಸೌಂಡ್ ಮಾಡ್ತಿವೆ. ಹೌದು ಅದು ಫ್ರಿ ಇದು ಫ್ರೀ ಅಂತ ಹೇಳಿದ್ದೆ ಈಗ ಸರ್ಕಾರಕ್ಕೆ ಮುಳುವಾಗುವಂತೆ ಕಾಣಿಸುತ್ತಿದ್ದೂ, ಕೆಲವೊಂದು ಯೋಜನೆಗಳು ಹೊಡೆತ ನೀಡುವ ಲಕ್ಷಣಗಳು ಕೂಡ ಕಾಣ್ತಿವೆ. ಇನ್ನು ಅದ್ರಲ್ಲಿ ಒಂದು ಪ್ರಮುಖ ಯೋಜನೆ ಅಂದ್ರೇ ಅದು ಗೃಹ ಲಕ್ಷ್ಮಿ, ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಲ್ಲಿ ಮಹಿಳೆಯರನ್ನ ಹೆಚ್ಚು ಆಕರ್ಷಸಿದ ಯೋಜನೆ…

Read More