Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

ಜೂನ್ 1ರಿಂದ ರೇಷನ್ ಕಾರ್ಡ್ ಇದ್ದವರಿಗೆ 10 ಕೆಜಿ ಅಕ್ಕಿ. ಹೊಸ ಲಿಸ್ಟ್ ಬಿಡುಗಡೆ, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರಬೇಕು!

ದೇಶದಲ್ಲಿನ ಬಡವರನ್ನ ಗಮನದಲ್ಲಿಟ್ಟುಕೊಂಡು ಮೂರು ಹೊತ್ತಿನ ಊಟವನ್ನಾದರೂ ಹೊಟ್ಟೆ ತುಂಬಾ ಮಾಡಲಿ ಅನ್ನೋ ಉದ್ದೇಶದಿಂದ ಉಚಿತ ರೇಷನ್ ನೀಡುವ ಪಡಿತರ ಯೋಜನೆಯನ್ನ ಜಾರಿಗೊಳಿಸಲಾಯಿತು. ಹೌದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನ ನೀಡುತ್ತಿದೆ. ಅದರಲ್ಲಿ BPL, APL ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಸೇರಿದಂತೆ ಬೇರೆ ಬೇರೆ ವರ್ಗದ ಜನರಿಗೆ ಅಂದರೆ ಆದಾಯವನ್ನ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಈ ಒಂದು ಯೋಜನೆಯ ಲಾಭವನ್ನ ನೀಡಲು ಸರ್ಕಾರ ಉಚಿತರ ಪಡಿತರ ವಿತರಣಾ ಕಾರ್ಯಕ್ರಮವನ್ನ…

Read More