![ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಬೀಳಲಿದೆ. Karnataka Rain News](https://newsgurukannada.com/wp-content/uploads/2024/05/Untitled-2024-05-20T110813.035.jpeg)
ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಬೀಳಲಿದೆ.
ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಬೀಳುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 7 ದಿನಗಳು ರಾಜ್ಯದ ಹಲವೆಡೆ ಮಳೆ ಬೀಳಲಿದೆ :- ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹಿತ ಭಾರಿ ಭಾರೀ…