![ಖಾಲಿ ಇರುವ 364 ಭೂ ಮಾಪಕರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ KPSC Land Surveyor Recruitment 2024](https://newsgurukannada.com/wp-content/uploads/2024/04/Untitled-2024-04-09T191418.966.jpeg)
ಖಾಲಿ ಇರುವ 364 ಭೂ ಮಾಪಕರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ
ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಭೂ ಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದ್ದು ಆಸಕ್ತರು ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಪೂರ್ಣ ಮಾಹಿತಿಗಳು ಇಲ್ಲಿವೆ. ಹುದ್ದೆಯ ಬಗ್ಗೆ ಪೂರ್ಣ ವಿವರ :- ಭೂಮಾಪನ ಕಂದಾಯ ವ್ಯವಸ್ಥೆವು ಭೂ ದಾಖಲೆಗಳ ಇಲಾಖೆಯಲ್ಲಿ 364 ಗ್ರೂಪ್ ಸಿ ಭೂ ಮಾಪಕರ ಹುದ್ದೆಗಳು ಖಾಲಿ ಇವೆ. ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 10ರ ವರೆಗೆ…