KPSC Land Surveyor Recruitment 2024

ಖಾಲಿ ಇರುವ 364 ಭೂ ಮಾಪಕರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ

ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಭೂ ಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದ್ದು ಆಸಕ್ತರು ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಪೂರ್ಣ ಮಾಹಿತಿಗಳು ಇಲ್ಲಿವೆ. ಹುದ್ದೆಯ ಬಗ್ಗೆ ಪೂರ್ಣ ವಿವರ :- ಭೂಮಾಪನ ಕಂದಾಯ ವ್ಯವಸ್ಥೆವು ಭೂ ದಾಖಲೆಗಳ ಇಲಾಖೆಯಲ್ಲಿ 364 ಗ್ರೂಪ್‌ ಸಿ ಭೂ ಮಾಪಕರ ಹುದ್ದೆಗಳು ಖಾಲಿ ಇವೆ. ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್‌ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 10ರ ವರೆಗೆ…

Read More
BMTC Vacancy 2024

ಬಿಎಂಟಿಸಿ ಬರೋಬ್ಬರಿ 2500 ಕಂಡಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2576 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ ಮಾಡಿದ್ದು. ಅದರಲ್ಲಿ 2500 ಬಿಎಂಟಿಸಿ ಹುದ್ದೆಗಳು ಹಾಗೂ ಜಿಟಿಟಿಸಿ ನಲ್ಲಿ 76 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಯ ಬಗ್ಗೆ ಪೂರ್ಣ ವಿವರ :- ಹುದ್ದೆಯ ನೇಮಕಾತಿ ಮಾಡುತ್ತಾ ಇರುವ ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕ (ಕಂಡಕ್ಟರ್) ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 2500 ಹುದ್ದೆಗಳು ಖಾಲಿ ಇವೆ.  ವಿದ್ಯಾರ್ಹತೆ :- ಹುದ್ದೆಗೆ ಅರ್ಜಿ…

Read More
Tumkur District Court Recruitment 2024

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

ನಿರುದ್ಯೋಗಿ ಯುವಕ ಯುವತಿಯರಿಗೆ ತುಮಕೂರು ಜಿಲ್ಲಾ ನ್ಯಾಯಾಲಯವು ಬರೋಬ್ಬರಿ 60 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಹುದ್ದೆಯ ಮಾಹಿತಿ :- ತುಮಕೂರು ಜಿಲ್ಲಾ ಕೇಂದ್ರದಲ್ಲಿ ಸ್ಟೆನೋಗ್ರಾಫರ್, ಗುಮಾಸ್ತ, ಟೈಪಿಸ್ಟ್ ಹಾಗೂ ಕಾಪಿಯಿಸ್ಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಹಾಗೂ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಸಂಬಂಧಿತ ಡಿಪ್ಲೊಮಾದೊಂದಿಗೆ 12 ನೇ ತರಗತಿಯನ್ನು ಪೂರ್ಣಗಿಂಡಿರಬೇಕು…

Read More
DHFWS Koppal Recruitment 2024

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊಪ್ಪಳ ಇಲಾಖೆಯಿಂದ 38 ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

NHM ಯೋಜನೆಯಲ್ಲಿ ಒಟ್ಟು 38 ನರ್ಸಿಂಗ್ ಅಧಿಕಾರಿ, ಪ್ರಾಥಮಿಕ ಆರೋಗ್ಯ ಅಧಿಕಾರಿ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈಗಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಪೂರ್ಣ ವಿವರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( DHFWS ) ಇಲಾಖೆಯಿಂದ 38 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ದಲ್ಲಿ ಮಾತ್ರ…

Read More