LPG Gas Subsidy Update

ನೀವು LPG ಸಬ್ಸಿಡಿಯನ್ನು ಪಡೆಯಬೇಕಾ? ಹಾಗಾದರೆ ಡಿಸೆಂಬರ್ 31ರ ಒಳಗಡೆ ಈ ಕೆಲಸವನ್ನು ತಪ್ಪದೆ ಮಾಡಿ

ಅಡುಗೆ ಅನಿಲ ಸಂಪರ್ಕಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಒಂದು ಪ್ರಮುಖ ಸೂಚನೆಯ ಬಗ್ಗೆ ತಿಳಿದುಕೊಳ್ಳೋಣ. ಎಲ್‌.ಪಿ.ಜಿ ಸಬ್ಸಿಡಿಯನ್ನು ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31 ರೊಳಗೆ ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು.ನೀವು ಅಡುಗೆ ಅನಿಲ ಸಂಪರ್ಕವನ್ನು ಹೊಂದಿದ್ದರೆ, ನೀವು LPG ಸಬ್ಸಿಡಿಯನ್ನು ಪಡೆಯಲು ಬಯಸಿದರೆ ಈ e-kyc ಯನ್ನು ತಪ್ಪದೇ ಮಾಡಿಕೊಳ್ಳಬೇಕು. ನೀವು ಇ-ಕೆವೈಸಿ ಮಾಡದಿದ್ದರೆ, ಸಬ್ಸಿಡಿಯನ್ನು ರದ್ದುಗೊಳಿಸುತ್ತೇವೆ ಎಂದು ಸರಕಾರ ಆದೇಶವನ್ನು ಹೊರಡಿಸಿದೆ. ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲಾ ಜನರು ಈ ವರ್ಷದ ಡಿಸೆಂಬರ್ 31 ರೊಳಗೆ ತಮ್ಮ…

Read More

ಎಲ್ ಪಿ ಜಿ ಗ್ಯಾಸ್ ಸಬ್ಸಿಡಿ ಬೇಕು ಅಂದ್ರೆ ಮರೆಯದೆ ಈ ಕೆಲಸ ಮಾಡಿ; ಇಲ್ಲಾಂದ್ರೆ ಸಬ್ಸಿಡಿ ಹಣ ನಿಮ್ಮ ಖಾತೆ ಸೇರಲ್ಲ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಎಲ್.ಪಿ.ಜಿ LPG ವಿತರಣೆ ಮಾಡಲಾಗುತ್ತದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಳಗೊಂಡ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ಯಾಸ್ ಸಬ್ಸಿಡಿ(Subsidy) ಪಡೆದುಕೊಳ್ಳುವವರು ಈ ನಿಯಮ ಪಾಲಿಸಲೇಬೇಕು ಅಂತ ತೀರ್ಮಾನಿಸಲಾಗಿದೆ. ಹೌದು ಕೇಂದ್ರ ಮೋದಿ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನೂರು ರೂಪಾಯಿಗಳ…

Read More