ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More