LIC ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ.
ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಕಂಪನಿಯು ಭಾರತದಲ್ಲಿನ ಪ್ರಮುಖ ಸರ್ಕಾರಿ ಸ್ವಾಮ್ಯದ ವಿಮೆ ಮತ್ತು ಹೂಡಿಕೆಯ ಕಾಮಿನಿ ಆಗಿದ್ದು, ದೇಶದಲ್ಲಿ ಅತಿದೊಡ್ಡ ವಿಮಾ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ LIC ಕಂಪನಿಯಲ್ಲಿ ಹೊಸದಾಗಿ ನೇಮಕಾತಿ ಆರಂಭವಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಮಾಹಿತಿ :- ಭಾರತೀಯ ಜೀವ ವಿಮಾ ನಿಗಮದಲ್ಲಿ (LIC) ಡಿಜಿಟಲ್ ಪ್ರಕ್ರಿಯೆ ಮಾಲೀಕರ ಎರಡು ಹುದ್ದೆಗಳನ್ನು ಅಹಣ ಮಾಡಿದ್ದು. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಇಲಾಖೆಯು ತಿಳಿಸಿದೆ….