Ayushman Card Apply Online 2024

ಆಯುಷ್ಮಾನ್ ಕಾರ್ಡ್ ಯೋಜನೆ ಅಡಿಯಲ್ಲಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೌಲಭ್ಯ; ಈ ಯೋಜನೆಗೆ ನೊಂದಣಿ ಮಾಡುವುದು ಹೇಗೆ?

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ವರ್ಷಕ್ಕೆ 5 ಲಕ್ಷ ರೂಪಾಯಿ ಗಳ ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದೂವರೆ ಲಕ್ಷದ ವರೆಗೆ ಸರ್ಕಾರ ಪಾವತಿ ಮಾಡುತ್ತದೆ. 1650 ವಿವಿಧ ಚಿಕಿತ್ಸೆಗಳಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯು ಲಭ್ಯ ಇರುತ್ತದೆ. ಎಮರ್ಜೆನ್ಸಿ ಸಂದರ್ಭಗಳಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವವರಿಗೆ ಸಿಗುವ ಸೌಲಭ್ಯಗಳು:- ಉಚಿತವಾಗಿ ಪಿವಿಸಿ ಮಾದರಿಯ ಹೆಲ್ತ್ ಕಾರ್ಡ್ ವಿತರಿಸಲಾಗುತ್ತದೆ. ಭಾರತದ ಯಾವುದೇ…

Read More