![ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾ? ಈ ಮಾಹಿತಿಯನ್ನು ತಿಳಿಯಿರಿ New Ration Card](https://newsgurukannada.com/wp-content/uploads/2024/05/Untitled-2024-05-13T170204.718.jpeg)
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾ? ಈ ಮಾಹಿತಿಯನ್ನು ತಿಳಿಯಿರಿ
ಇದೇ ಬರುವ ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಾಗಿ ಆಹಾರ ಇಲಾಖೆಯು ತಿಳಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿಯೂ ಈಗಾಗಲೇ ಇಲಾಖೆ ತಿಳಿಯದೆ. ಈಗ ಇಲಾಖೆಯು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಕೆಲವು ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ. ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದರೆ ಮಾನ್ಯವಾಗುವುದಿಲ್ಲ:- ಹಲವು ಬಾರಿ ಸೈಬರ್ ಕೇಂದ್ರಗಳು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಹೆಚ್ಚಿನ ಹಣ ಕೇಳುತ್ತಿದ್ದಾರೆ…