New Ration Card

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾ? ಈ ಮಾಹಿತಿಯನ್ನು ತಿಳಿಯಿರಿ

ಇದೇ ಬರುವ ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಾಗಿ ಆಹಾರ ಇಲಾಖೆಯು ತಿಳಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿಯೂ ಈಗಾಗಲೇ ಇಲಾಖೆ ತಿಳಿಯದೆ. ಈಗ ಇಲಾಖೆಯು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಕೆಲವು ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ. ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದರೆ ಮಾನ್ಯವಾಗುವುದಿಲ್ಲ:- ಹಲವು ಬಾರಿ ಸೈಬರ್ ಕೇಂದ್ರಗಳು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಹೆಚ್ಚಿನ ಹಣ ಕೇಳುತ್ತಿದ್ದಾರೆ…

Read More
new ration card

ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಬೇಕೆ ಬೇಕು

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅಪ್ಲಿಕೇಶನ್ ಲಿಂಕ್ ಓಪನ್ ಮಾಡಲು ಇಲಾಖೆ ಮುಂದಾಗಿದೆ. ಎಲ್ಲಾ ವರ್ಗದ ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಕೆಲವು ದಾಖಲೆಗಳನ್ನು ನೀಡಲೇಬೇಕು. ಹಾಗಾದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಯಾವ ಯಾವ ದಾಖಲಾತಿಗಳನ್ನು ನೀಡಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಯಾವಾಗಿನಿಂದ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು?: ಏಪ್ರಿಲ್ ಮತ್ತು ಮೇ ತಿಂಗಳು ಎಲೆಕ್ಷನ್ ನಡೆಯುತ್ತಿದ್ದು…

Read More
new ration card

ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಏಪ್ರಿಲ್ ಒಂದರಿಂದ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಹೊಸದಾಗಿ ಮನೆ ಮಾಡಿದವರು ಅಥವಾ ತುಂಬಾ ಹಳೆಯ ರೇಷನ್ ಕಾರ್ಡ್ ಹೊಂದಿದ್ದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕೆಲವರಿಗೆ ನೂತನ ರೇಷನ್ ಕಾರ್ಡ್ ವಿತರಣೆ ಆಗಿದೆ. ಇನ್ನುಳಿದ ಅರ್ಜಿಯನ್ನು ಮಾರ್ಚ್ 31 ರ ಒಳಗೆ ಪರಿಶೀಲನೆ ಮಾಡಿ ಏಪ್ರಿಲ್ ಒಂದನೇ ತಾರೀಖಿನ ನಂತರ ವಿತರಣೆ ಮಾಡುವ ಕಾರ್ಯ ನಡೆಯುವುದು ಎಂದು ಸದನದಲ್ಲಿ ಸಚಿವ K.H ಮುನಿಯಪ್ಪ ತಿಳಿಸಿದ್ದಾರೆ. ಇಲ್ಲಿಯವರೆಗೆ ವಿತರಿಸಲಾದ ರೇಷನ್ ಕಾರ್ಡ್ ಸಂಖ್ಯೆ ಏಷ್ಟು?: ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುವ…

Read More

ಹೊಸ ಪಡಿತರ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದವರಿಗೆ ಶಾಕ್; ಪಡಿತರ ಚೀಟಿ ಸಿಗುತ್ತೆ ಅಂದುಕೊಂಡಿದ್ದವರಿಗೆ ಇದ್ಯಾ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು ಜನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹರಸಾಹಸ ಪಡ್ತಿದ್ದಾರೆ ಅಂತಲೇ ಹೇಳಬಹುದು. ಹೌದು ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರೆಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಹೊಂದಿರಬೇಕಿದೆ. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೌದು, ರೇಷನ್‌ ಕಾರ್ಡ್‌ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್‌ ಕಾರ್ಡ್‌ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ…

Read More