New Ration Card

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾ? ಈ ಮಾಹಿತಿಯನ್ನು ತಿಳಿಯಿರಿ

ಇದೇ ಬರುವ ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಾಗಿ ಆಹಾರ ಇಲಾಖೆಯು ತಿಳಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿಯೂ ಈಗಾಗಲೇ ಇಲಾಖೆ ತಿಳಿಯದೆ. ಈಗ ಇಲಾಖೆಯು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಕೆಲವು ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ. ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದರೆ ಮಾನ್ಯವಾಗುವುದಿಲ್ಲ:- ಹಲವು ಬಾರಿ ಸೈಬರ್ ಕೇಂದ್ರಗಳು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಹೆಚ್ಚಿನ ಹಣ ಕೇಳುತ್ತಿದ್ದಾರೆ…

Read More
new ration card

ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಬೇಕೆ ಬೇಕು

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅಪ್ಲಿಕೇಶನ್ ಲಿಂಕ್ ಓಪನ್ ಮಾಡಲು ಇಲಾಖೆ ಮುಂದಾಗಿದೆ. ಎಲ್ಲಾ ವರ್ಗದ ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಕೆಲವು ದಾಖಲೆಗಳನ್ನು ನೀಡಲೇಬೇಕು. ಹಾಗಾದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಯಾವ ಯಾವ ದಾಖಲಾತಿಗಳನ್ನು ನೀಡಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಯಾವಾಗಿನಿಂದ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು?: ಏಪ್ರಿಲ್ ಮತ್ತು ಮೇ ತಿಂಗಳು ಎಲೆಕ್ಷನ್ ನಡೆಯುತ್ತಿದ್ದು…

Read More

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

ರೇಷನ್ ಕಾರ್ಡ್ ತಿದ್ದಿಪಡಿಗೆ ಈ ತಿಂಗಳು ಇಲ್ಲ ಅವಕಾಶ; ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಬ್ಯಾಡ್ ನ್ಯೂಸ್

ಈ ತಿಂಗಳು ಎಪಿಎಲ್​ ಹಾಗೂ ಬಿಪಿಎಲ್ ಕಾರ್ಡ್​ ತಿದ್ದುಪಡಿಗೆ ಅವಕಾಶ ನೀಡುತ್ತಾರೆ, ಒಂದೊಂದು ವಿಭಾಗಗಕ್ಕೆ ಒಂದು ವಾರ ಅವಕಾಶ ನೀಡಲಾಗುತ್ತದೆ. ಈ ಬಾರಿ ಯಾವುದೇ ಸರ್ವರ್ ಸಮಸ್ಯೆ ಇರೋದಿಲ್ಲ ಅಂತ ಹೇಳಾಗಿತ್ತು. ಆದರೆ ವಾಸ್ತವ ನೋಡುವುದಾದರೆ ಈ ತಿಂಗಳು ರೇಷನ್ ಕಾರ್ಡ್(Ration)​​ ತಿದ್ದುಪಡಿಗೆ ಅವಕಾಶ ಇಲ್ಲ ಎಂಬ ಮಾಹಿತಿ ಆಹಾರ ಇಲಾಖೆಯಿಂದ ಲಭ್ಯವಾಗುತ್ತಿದೆ. ಹಾಗಾದರೆ ಯಾವಾಗ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ ಎಂಬ ಪ್ರಶ್ನೆ ಸಿಕ್ಕಿದ್ದು, ಈ ತಿಂಗಳು ಯಾಕೆ ತಿದ್ದುಪಡಿಗೆ ಅವಕಾಶ ನೀಡಿಲ್ಲ…

Read More