![ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಾಗಿದೆ? Today Petrol And Diesel Price](https://newsgurukannada.com/wp-content/uploads/2024/06/Untitled-2024-06-05T104644.146.jpeg)
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಾಗಿದೆ?
ನಿನ್ನೆ ಲೋಕಸಭಾ ಚುನಾವಣೆಯ ಫಲಿತಾಂಶ ಬಿಡುಗಡೆ ಆಗಿದ್ದು, ಚುನಾವಣೆಯ ಫಲಿತಾಂಶದ ಬಳಿಕ ಸಾಮಾನ್ಯವಾಗಿ ಎಲ್ಲ ತೈಲ ಬೆಲೆಗಳು ಏರಿಳಿತ ಕಾಣುತ್ತವೆ. ಹಾಗಾದರೆ ದೇಶದ ಮೆಟ್ರೋ ಸೀಟುಗಳಲ್ಲಿ ಹಾಗೂ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹೇಗಿವೆ ಎಂಬುದನ್ನು ನೋಡೋಣ. ಭಾರತದ ಮೆಟ್ರೋ ನಗರ ಹಾಗೂ ರಾಜ್ಯ ರಾಜಧಾನಿಯಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಹೇಗಿದೆ ? ನವದೆಹಲಿ – ಪೆಟ್ರೋಲ್ ದರ 94.72 ರೂಪಾಯಿ ಹಾಗೂ ಡೀಸೆಲ್ ದರ 87.62 ರೂಪಾಯಿ. ಕೊಲ್ಕತ್ತಾ – ಪೆಟ್ರೋಲ್…