1 ರಿಂದ 9ನೇ ತರಗತಿಯ ಅಂಗವಿಕಲ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಿನಾಯಿತಿ, ಸರ್ಕಾರದಿಂದ ವಿಶೇಷವಾದ ಪ್ರೋತ್ಸಾಹ.
ಇದಾಗಲೇ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯಿತಿ ಇದ್ದು, ಈಗ ರಾಜ್ಯ ಸರ್ಕಾರವು ಹೊಸ ಆದೇಶವನ್ನು ಹೊರಡಿತ್ತಿದೆ.. 1 ರಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಇದು ಅನ್ವಯವಾಗಲಿದೆ. ವಿಕಲಚೇತನ ಮಕ್ಕಳಿಗೆ ವಿಶೇಷವಾದ ವಿನಾಯಿತಿಯ ಅವಶ್ಯಕತೆ ಇದೆ ಹಾಗೂ ಅವರಿಗೆ ತಡೆರಹಿತ ಮುಕ್ತ ವಾತಾವರಣವನ್ನು ನಿರ್ಮಿಸಿ ಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಇಂತಹ ನಿರ್ಧಾರವನ್ನು ಮಾಡಿದೆ. ವಿಕಲಚೇತನ ಮಕ್ಕಳಿಗೆ ಕಲಿಕೆಗೆ ಅವಕಾಶವನ್ನು ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಈ ವಿದ್ಯಾರ್ಥಿಗಳಿಗೆ ವಿಶೇಷವಾದ…