PM Awas Yojana

ಪ್ರಧಾನ ಮಂತ್ರಿ ಆವಾಸ್ ಯೋಜನಯಡಿ ನಿರ್ಮಾಣವಾದ 36,789 ಮನೆಗಳನ್ನು ಹಂಚಿಕೆ ಮಾಡಿದ ಸಿ.ಎಂ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ(PM Awas Yojana) ಈಗಾಗಲೇ ಕೆಲವು ಪ್ರದೇಶಗಳನ್ನು ಗುರುತಿಸಿ ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಅದರಲ್ಲಿ ಬೆಂಗಳೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿಯವರು 1,80,230 ಮನೆಗಳನ್ನು ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದರು. ಈಗ ಆ ಮನೆಗಳ ಪೈಕಿ 36,789 ಪೂರ್ಣಗೊಂಡಿದ್ದು ಎಲ್ಲಾ ಮೂಲ ಸೌಕರ್ಯಗಳು ಸಿಗುವಂತೆ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಸಿಎಂ ಈ ಮನೆಗಳನ್ನು ಉದ್ಘಾಟನೆ ಮಾಡಿ ಫಲಾನುಭವಿಗಳಿಗೆ ಮನೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ…

Read More
Free Housing Scheme in Karnataka

ಸ್ವಂತ ಮನೆ ಇಲ್ಲದವರಿಗೆ ಸಿಹಿಸುದ್ದಿ ರಾಜ್ಯ ಸರ್ಕಾರದಿಂದ; ಬಡವರಿಗೆ ಸಿಗಲಿದೆ 36 ಸಾವಿರ ಮನೆ ಹಂಚಿಕೆ ಭಾಗ್ಯ..

ಬಡವರ ಕನಸಿನ ಮನೆಯನ್ನು ನನಸು ಮಾಡುವ ಧ್ಯೇಯ ಇಟ್ಟುಕೊಂಡು ಸರ್ಕಾರ ಉಚಿತವಾಗಿ ಮನೆ ನೀಡುವ ಯೋಜನೆ ರೂಪಿಸಿತ್ತು . ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಬಡ ವರ್ಗದ ಜನರಿಗೆ ನಿವೇಶನವನ್ನು ನೀಡಲು ಸರ್ಕಾರ ಈಗಾಗಲೇ ಸ್ಥಳವನ್ನು ಗುರುತಿಸಿ ಮನೆಗಳ ನಿರ್ಮಾಣ ಕಾಮಗಾರಿ ಆರಂಭ ಮಾಡಿತು. ಈಗ 36,000 ಮನೆಗಳ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿ ಇದ್ದು, ಅದನ್ನು ಇದೆ ಬರುವ ಫೆಬ್ರುವರಿ 20 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಿವೇಶನಗಳ ನಿರ್ಮಾಣ…

Read More