PM Kisan Samman Yojana money

ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಾರದೆ ಇದ್ದರೆ ಹೀಗೆ ಮಾಡಿ.

ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಹಣ ಜಮಾ ಮೊನ್ನೆ ತಾನೇ ಆಗಿದೆ. ಈಗಾಗಲೇ ಹಲವಾರು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಂದಿದೆ. ಕೆಲವರ ಖಾತೆಗೆ ಇನ್ನೂ ಹಣ ಜಮಾ ಆಗಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ನಿಮ್ಮ ಖಾತೆಗೆ ಹಣ ಜಮಾ ಆಗಿರದೆ ಇದ್ದರೆ ಈ ಕೆಲಸ ಮಾಡಿ. ಕಿಸಾನ್ ಸಮ್ಮಾನ್ ಯೋಜನೆಗೆ 20,000 ಕೋಟಿ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ :- ದೇಶದ ರೈತರಿಗೆ ಆರ್ಥಿಕ ಸಹಾಯ ನೀಡುವ…

Read More
PM Kisan 16th installment

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಜಮೆ ಆಗಲಿದೆ 16ನೇ ಕಂತಿನ ಹಣ

ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ 2015 ರಲ್ಲಿ ಆರಂಭಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಅನ್ನದಾತ ರೈತರಿಗಾಗಿ ಭಾರತದ ಅತಿದೊಡ್ಡ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಅಂತಲೇ ಹೇಳಬಹುದು. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರವಲ್ಲದೆ ರಾಜ್ಯ ಸರ್ಕಾರವೂ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಭಾರತದ…

Read More

ದೀಪಾವಳಿ ಹಬ್ಬಕ್ಕೆ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ ಬರಲಿದೆ ಹಣ; 15ನೇ ಕಂತಿನ ಹಣ ಯಾವಾಗ ಬರುತ್ತೆ ಗೊತ್ತಾ?

ಕೇಂದ್ರ ಸರ್ಕಾರ ರೈತರಿಗೆ ಗುಡ್‌ ನ್ಯೂಸ್‌ ನೀಡೋದಕ್ಕೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಹೌದು ಪಿಎಂ ಕಿಸಾನ್‌ ಯೋಜನೆಗೆ(PM Kisan Yojana) ಸೇರಿಕೊಂಡಿರುವ ಅನ್ನದಾತರಿಗೆ ಇದು ಸಂತಸದ ಸುದ್ದಿ ಎಂದರೆ ತಪ್ಪಾಗಲ್ಲ. ಕೃಷಿಯಲ್ಲಿ ತೊಡಗುವ ರೈತರ ವ್ಯವಸಾಯ ಕಾರ್ಯಕ್ಕೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರ ಒಂದಿಷ್ಟು ಸಹಾಯಧನ ಒದಗಿಸಲು 2019ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM Kisan Samman Nidhi Yojana) ಆರಂಭಿಸಿತು. ಅದರಂತೆ ವರ್ಷಕ್ಕೆ 3 ಕಂತುಗಳಲ್ಲಿ 2,000 ರೂನಂತೆ ಒಟ್ಟು 6,000 ರೂ ಹಣವನ್ನು ರೈತರಿಗೆ…

Read More

PM Kisan Samman Scheme: ಲೋಕಸಭಾ ಚುನಾವಣೆ ಮುನ್ನ ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯ 2000 ಹಣ ಹೆಚ್ಚಾಗುವ ಸಾಧ್ಯತೆ

ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೇಂದ್ರ ಸರ್ಕಾರ ಹಲವು ಯೋಜನೆಯನ್ನು ಜಾರಿಗೆ ತರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಎಲ್ಪಿಜಿ ಸಿಲಿಂಡರ್ ನ (LPG Gas Cylinder) ನ ಬೆಲೆಯಲ್ಲಿ ರೂಪಾಯಿ 200ರಷ್ಟು ಇಳಿಕೆಯನ್ನು ಮಾಡಿತ್ತು. ಇನ್ನೂ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆ ಇದೆ. ಹಾಗೆಯೇ 2024ರ ಲೋಕಸಭಾ ಚುನಾವಣೆಗೂ ಮುನ್ನ ರೈತರಿಗೆ ನೀಡುತ್ತಿರುವ ಸಹಾಯದ ಮೊತ್ತದಲ್ಲಿ 2000 ಅಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಎಂದು ಕೆಲವೊಂದು ಮೂಲಗಳ ಪ್ರಕಾರ ತಿಳಿದುಬಂದಿದೆ. ಮತದಾರರನ್ನು ಬಲಪಡಿಸುವ ನಿಟ್ಟಿನಲ್ಲಿ ರೈತರಿಗೆ…

Read More