PM Kisan Scheme

PM ಕಿಸಾನ್ ಸ್ಟೇಟಸ್; 17ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ?

ಭಾರತದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂಬ ಉದ್ದೇಶದಿಂದ ಆರಂಭವಾದ ಕೇಂದ್ರ ಸರ್ಕಾರದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೇ 16 ಕಂತುಗಳನ್ನು ಯಶಸ್ವಿಯಾಗಿ ಮುಗಿಸಿದೆ. ಭಾರತದ ಲಕ್ಷಾಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತ ಇದ್ದಾರೆ. ವರುಷಕ್ಕೆ 6,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ಈ ಹಣವನ್ನು ಕೇಂದ್ರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ. ಪಿಎಂ ಕಿಸಾನ್ ಸಮ್ಮನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಮಾಹಿತಿ ಇಲ್ಲಿದೆ. 16 ಕಂತುಗಳು ಬಿಡುಗಡೆ…

Read More
PM Kisan Scheme

ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್

ರೈತರಿಗೆ ಆರ್ಥಿಕವಾಗಿ ಸಹಾಯ ನೀಡುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ಕಿಸಾನ್ ಸಮ್ಮನ್ ಯೋಜನೆಯನ್ನು(PM Kisan Scheme) ಜಾರಿಗೊಳಿಸಿತು. ದೇಶದ ಕೋಟ್ಯಂತರ ರೈತರು ಈ ಯೋಜನೆಯ ಫಲಾನುಭವಿ ಆಗಿದ್ದರೆ. ರೈತರಿಗೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಈ ಯೋಜನೆಯು ಬಹಳ ಉತ್ತಮವಾಗಿದೆ. ಈಗಾಗಲೇ 15 ಕಂತಿನ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇನ್ನೇನು 16 ನೇ ಕಂತಿನ ಹಣವೂ ಸಹ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ. ಹಾಗಾದರೆ 16 ನೇ ಕಂತಿನ ಬಗ್ಗೆ ಮಾಹಿತಿ…

Read More
PM Kisan scheme money

5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ.

ಕಿಸಾನ್ ಸಮ್ಮಾನ್ ಎನ್ನುವುದು ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರುಷ 6,000 ರೂಪಾಯಿ ಸಹಾಯ ಧನ ನೀಡುವ ಯೋಜನೆ ಆಗಿದೆ. ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ಇನ್ನೇನು ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದ್ದು ಈಗ ಚುನಾವಣೆಗೂ ಮೊದಲು ಇನ್ನೊಂದು ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಈಗಾಗಲೇ ಕೆಲವು ಸುಳ್ಳು ಮಾಹಿತಿ ನೀಡಿ ಕಿಸಾನ್ ಹಣ ಪಡೆದವರ ಪಟ್ಟಿ ಗುರುತಿಸಿ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗೆ ಇಡಲಾಗಿದೆ. ಸುಳ್ಳು ಮಾಹಿತಿಯ…

Read More
PM Kisan Scheme Amount Increasing

ಕೇಂದ್ರ ಸರ್ಕಾರದಿಂದ ಅನ್ನದಾತರಿಗೆ ಭರ್ಜರಿ ಗುಡ್ ನ್ಯೂಸ್; ಪಿ ಎಂ ಕಿಸಾನ್ ಯೋಜನೆಯಡಿಯಲ್ಲಿ ಬರಲಿದೆ ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ರೈತರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಅಂತಲೇ ಹೇಳಬಹುದು. ಹೌದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ಸಿಹಿಸುದ್ದಿ ನೀಡಬಹುದು ಎನ್ನಲಾಗುತ್ತಿದೆ. ಈ ಮೂಲಕ ಪಿಎಂ ಕಿಸಾನ್ ಹಣ ಹೆಚ್ಚಿಸುವ ನಿರೀಕ್ಷೆಯಿದೆ. ಈ ವರ್ಷದ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಪಿಎಂ ಕಿಸಾನ್ ಹಣವನ್ನು ಮತ್ತೊಂದು ಕಂತು ನೀಡಬಹುದು ಎಂದು ವರದಿಗಳು ಮಾಹಿತಿ ನೀಡಿವೆ. ಹೌದು ಪಿಎಂ ಕಿಸಾನ್ ಯೋಜನೆ ಇನ್ನೂ 2 ಸಾವಿರ…

Read More

ದೀಪಾವಳಿ ಹಬ್ಬಕ್ಕೆ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ ಬರಲಿದೆ ಹಣ; 15ನೇ ಕಂತಿನ ಹಣ ಯಾವಾಗ ಬರುತ್ತೆ ಗೊತ್ತಾ?

ಕೇಂದ್ರ ಸರ್ಕಾರ ರೈತರಿಗೆ ಗುಡ್‌ ನ್ಯೂಸ್‌ ನೀಡೋದಕ್ಕೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಹೌದು ಪಿಎಂ ಕಿಸಾನ್‌ ಯೋಜನೆಗೆ(PM Kisan Yojana) ಸೇರಿಕೊಂಡಿರುವ ಅನ್ನದಾತರಿಗೆ ಇದು ಸಂತಸದ ಸುದ್ದಿ ಎಂದರೆ ತಪ್ಪಾಗಲ್ಲ. ಕೃಷಿಯಲ್ಲಿ ತೊಡಗುವ ರೈತರ ವ್ಯವಸಾಯ ಕಾರ್ಯಕ್ಕೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರ ಒಂದಿಷ್ಟು ಸಹಾಯಧನ ಒದಗಿಸಲು 2019ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM Kisan Samman Nidhi Yojana) ಆರಂಭಿಸಿತು. ಅದರಂತೆ ವರ್ಷಕ್ಕೆ 3 ಕಂತುಗಳಲ್ಲಿ 2,000 ರೂನಂತೆ ಒಟ್ಟು 6,000 ರೂ ಹಣವನ್ನು ರೈತರಿಗೆ…

Read More

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

PM Kisan Scheme: ಕೃಷಿ ಮತ್ತು ರೈತರ ಕಲ್ಯಾಣಕ್ಕಾಗಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತರಲಾಯಿತು. ರೈತರಿಗೆ ಕೃಷಿಗೆ ಬೆಂಬಲ ವಾಗುವಂತೆ ವಾರ್ಷಿಕವಾಗಿ 6,000 ನೀಡುವುದಾಗಿ ಘೋಷಿಸಿತು ಈ ಯೋಜನೆಯಿಂದ ಸಾವಿರಾರು ರೈತರು ತಮ್ಮ ಕೃಷಿಯನ್ನು ಮುಂದುವರೆಸಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗುತ್ತಿದೆ. ಅಷ್ಟೇ ಅಲ್ಲದೆ ಪಿಎಂ ಕಿಸಾನ್ ಯೋಜನೆಯಿಂದ ನಮ್ಮ ದೇಶದ ಬೆನ್ನೆಲುಬಾದ ರೈತಾಪಿಯನ್ನು ಮುಂದುವರಿಸಲು ಸಹಾಯವಾಗುತ್ತಿದೆ. ಇಲ್ಲಿಯ ತನಕ 14 ಕಂತುಗಳ ಬೆಂಬಲವನ್ನ ಪಡೆದ ರೈತರಿಗೆ 15ನೇಯ ಕಂತು ಯಾವಾಗ ಬರಲಿದೆ, ಫಲಾನುಭವಿಗಳ ಪಟ್ಟಿಯಲ್ಲಿ…

Read More