ಉಜ್ವಲ ಫಲಾನುಭವಿಗಳಿಗೆ 300 ರೂ ಸಬ್ಸಿಡಿ ಹಾಗೂ ಯೋಜನೆಯನ್ನು 2025 ರ ವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ಒಂದು ಯೋಜನೆ ಆಗಿದ್ದು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆ 2016 ರ ಮೇ 1 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ದರದಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಹಾಗೂ ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಉದ್ದೇಶವಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಸಬ್ಸಿಡಿ ದರ…