PM Ujjwala Yojana

ಪಿಎಂ ಉಜ್ವಲ ಯೋಜನೆಯ ಲಿಸ್ಟ್ ನಲ್ಲಿ ನಿಮ್ಮ ಹೆಸರನ್ನು ಆನ್ಲೈನ್ ಮೂಲಕ ತಿಳಿಯುವ ವಿಧಾನ ಇಲ್ಲಿದೆ

ಮಾಧ್ಯಮ ಮತ್ತು ಕೆಳವರ್ಗದ ಮಹಿಳೆಯರ ಆರೋಗ್ಯ ಕಲ್ಯಾಣಕ್ಕೆ ಕೇಂದ್ರ ಸರ್ಕಾರವು ಉಜ್ವಲ ಯೋಜನೆಯನ್ನು ಆರಂಭಿಸಿತು. ಈ ಯೋಜನೆಯಲ್ಲಿ ಮಹಿಳೆಯರು ಉಚಿತವಾಗಿ ಸಿಲೆಂಡರ್ ಗ್ಯಾಸ್ ಪಡೆಯಬಹುದಾಗಿದೆ. 2024 ರ ಉಜ್ವಲ ಯೋಜನೆಯ ಫಲಾನುಭವಿಗಳ ಲಿಸ್ಟ್ ಅನ್ನು ಬಿಡುಗಡೆ ಮಾಡಿದ್ದು, ನಿಮ್ಮ ಹೆಸರು ಉಜ್ವಲ ಯೋಜನೆಯಲ್ಲಿ ಸೇರಿದೆಯೇ ಎಂಬುದನ್ನು ಆನ್ಲೈನ್ ಮೂಲಕ ನೀವು ತಿಳಿಯಲು ಸಾಧ್ಯವಿದೆ. ಇಲ್ಲಿಯ ತನಕ 30 ಕೋಟಿ ಮಹಿಳೆಯರು ಉಜ್ವಲ ಯೋಜನೆಯ ಲಾಭ ಪಡೆದಿದ್ದಾರೆ :- ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ…

Read More
PM Ujjwala Yojana 2.0 Connection

ಈ ಕಾರ್ಡ್ ಇದ್ರೆ ಸಾಕು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಸಿಲೆಂಡರ್ ಸಿಗಲಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ LPG ಸಂಪರ್ಕಗಳನ್ನು ಒದಗಿಸುವ ಉದ್ದೇಶದಿಂದ 2016 ರ ಮೇ 1 ರಂದು ಪ್ರಧಾನ ಮಂತ್ರಿ ಉಜ್ವಲ ಉಚಿತ ಗ್ಯಾಸ್ ಸಿಲೆಂಡರ್ ಯೋಜನೆ ಆರಂಭ ಆಗಿರುವುದು ಎಲ್ಲರಿಗೂ ತಿಳಿದಿದೆ. ಈ ಯೋಜನೆಯಲ್ಲಿ ಹಲವಾರು ಕುಟುಂಬಗಳು ಉಚಿತವಾಗಿ ಪ್ರತಿ ತಿಂಗಳು ಗ್ಯಾಸ್ ಸಿಲೆಂಡರ್ ಪಡೆಯುತ್ತಾ ಇದ್ದಾರೆ. ಇದರಿಂದ ಮಹಿಳೆಯರಿಗೆ ಸೌದೆ ಒಲೆಯ ಮುಂದೆ ಕುಳಿತು ಅಡಿಗೆ ಮಾಡುವ ಪ್ರಮೇಯ ಇಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಇದೊಂದು ಕಾರ್ಡ್ ಇದ್ದರೆ ಸಾಕು. ಹಾಗಾದರೆ…

Read More
LPG Price

ಕೇವಲ 600 ರೂ.ಗೆ LPG ಸಿಲಿಂಡರ್, ನೀವು ಈ ಯೋಜನೆಯ ಫಲಾನುಭವಿಗಳಾಗಬೇಕು ಎಂದರೆ ತಪ್ಪದೇ ಇದೊಂದು ಕೆಲಸವನ್ನು ಮಾಡಿ.

LPG Price: 600 ರೂ.ಗೆ LPG ಸಿಲಿಂಡರ್, ಸರ್ಕಾರ 7.5 ಮಿಲಿಯನ್ ಹೊಸ ಸಂಪರ್ಕಗಳನ್ನು ನೀಡುತ್ತಿದೆ. ಸರ್ಕಾರವು 2016 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಅಂದಿನಿಂದ, ಸರಿಸುಮಾರು 100 ಮಿಲಿಯನ್ ಗ್ರಾಹಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯಡಿಯಲ್ಲಿ, 7.5 ಮಿಲಿಯನ್ ಹೊಸ ಸಂಪರ್ಕಗಳನ್ನು ಸಹ ಅನುಮೋದಿಸಲಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಸಂಸತ್ತಿನೊಂದಿಗೆ ಕೆಲವು ಪ್ರಮುಖ ವಿವರಗಳನ್ನು ಹಂಚಿಕೊಂಡಾಗ, ನಮ್ಮ ಸರ್ಕಾರವು ಬಡ ಕುಟುಂಬಗಳಿಗೆ ಕಡಿಮೆ ಬೆಲೆಯಲ್ಲಿ LPG ಗ್ಯಾಸ್ ಸಿಲಿಂಡರ್ ಗಳನ್ನು ಒದಗಿಸುವಲ್ಲಿ…

Read More

ಮಹಿಳಾ ಸಬಲೀಕರಣಕ್ಕೆ ಕೇಂದ್ರದಿಂದ ಮತ್ತೊಂದು ಹೆಜ್ಜೆ; ಯಾರಿಗೆಲ್ಲ ಉಚಿತ ಸಿಲಿಂಡರ್ ಸಿಗುತ್ತೆ? ಅರ್ಜಿ ಸಲ್ಲಿಸೋದು ಹೇಗೆ?

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ. ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್‍ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇನ್ನು ಇದುವರೆಗೂ ಎಲ್.ಪಿ.ಜಿ(LPG) ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ…

Read More