PM Awas Yojana Eligibility

ಪಿಎಂ ಆವಾಸ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಕೇಂದ್ರ ಸರ್ಕಾರದ ಉತ್ತಮ ಯೋಜನೆ ಆಗಿದ್ದು ಇದು ಗ್ರಾಮೀಣ ವರ್ಗದ ಹಾಗೂ ಬಡ ವರ್ಗದ ಸೂರು ಇಲ್ಲದ ಕುಟುಂಬಕ್ಕೆ ಮನೆ ಒದಗಿಸಿಕೊಡುವ ಸದುದ್ದೇಶದಿಂದ ಆರಂಭ ಆಗಿರುವ ಯೋಜನೆ ಆಗಿದೆ. ಈ ಯೋಜನೆಯನ್ನು ನರೇಂದ್ರ ಮೋದಿ ಅವರು ಜೂನ್ 25 2015 ನೇ ತಾರೀಖಿನ ದಿನ ಜಾರಿಗೆ ತಂದರು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬ ಮಾಹಿತಿ ಇಲ್ಲಿದೆ. ಯಾರಿಗೆ ಈ ಯೋಜನೆಯ ಲಾಭ ಸಿಗುತ್ತದೆ? ಈ ಯೋಜನೆಗೆ ಅರ್ಜಿ…

Read More
PM Awas Yojana

ಪ್ರಧಾನ ಮಂತ್ರಿ ಆವಾಸ್ ಯೋಜನಯಡಿ ನಿರ್ಮಾಣವಾದ 36,789 ಮನೆಗಳನ್ನು ಹಂಚಿಕೆ ಮಾಡಿದ ಸಿ.ಎಂ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ(PM Awas Yojana) ಈಗಾಗಲೇ ಕೆಲವು ಪ್ರದೇಶಗಳನ್ನು ಗುರುತಿಸಿ ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಅದರಲ್ಲಿ ಬೆಂಗಳೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿಯವರು 1,80,230 ಮನೆಗಳನ್ನು ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದರು. ಈಗ ಆ ಮನೆಗಳ ಪೈಕಿ 36,789 ಪೂರ್ಣಗೊಂಡಿದ್ದು ಎಲ್ಲಾ ಮೂಲ ಸೌಕರ್ಯಗಳು ಸಿಗುವಂತೆ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಸಿಎಂ ಈ ಮನೆಗಳನ್ನು ಉದ್ಘಾಟನೆ ಮಾಡಿ ಫಲಾನುಭವಿಗಳಿಗೆ ಮನೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ…

Read More

ಬಡವರ ಕಲ್ಯಾಣ ಆಗದೆ ಶ್ರೀರಾಮನ ಚರಿತ್ರೆ ಆಗಲೂ ಸಾಧ್ಯವಿಲ್ಲ. – ನರೇಂದ್ರ ಮೋದಿ

ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠೆ ನೆರವೇರಲಿದೆ. ಅದನ್ನು ನರೇಂದ್ರ ಮೋದಿ ನೆರವೇರಿಸುತ್ತಾರೆ. ಬಡವರ ಕಲ್ಯಾಣಕ್ಕೆ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿ ಮಾಡಿರುವ ಸರ್ಕಾರ ಈಗ ಇನ್ನಷ್ಟು ಬಡವರ ಜೀವನವನ್ನು ಸಬಳಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ 10 ಕೋಟಿ ನಿರಾಶ್ರಿತರಿಗೆ ಮನೆಯನ್ನು ಕಲ್ಪಿಸಲಾಗಿದೆ ಎಂದು ಸೋಮವಾರ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೋಮವಾರ ನಡೆದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ (PM-JANMAN) ಪ್ರಧಾನ ಮಂತ್ರಿ ಆವಾಸ್ ಯೋಜನೆ…

Read More
PM Awas Yojana Benefits

ಹೊಸ ಮನೆ ಕಟ್ಟೋರಿಗೆ ಖುಷಿ ಸುದ್ದಿ; ಸ್ವಂತ ಮನೆ ಕನಸು ಕಂಡವರಿಗೆ ಸಿಗಲಿದೆ ದೊಡ್ಡ ಮೊತ್ತ

ಬಾಡಿಗೆ ಮನೆಯಿಂದ ಸ್ವಂತ ಮನೆಯ ಮಾಲೀಕರಾಗುವ ಕನಸು ಕಾಣುವವರಿಗೆ ಶುಭ ಸುದ್ದಿ. ಭಾರತದಲ್ಲಿ ವಾಸಿಸುವ ಲಕ್ಷಾಂತರ ಜನರು ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಗೃಹ ನಿರ್ಮಾಣ ಮಾಡಿಕೊಂಡಿದ್ದಾರೆ. ಗೃಹ ನಿರ್ಮಾಣ ಮಾಡುವ ಕನಸು ಕಂಡ ಫಲಾನುಭವಿಗಳಿಗೆ ಈಗಲು ಅವಕಾಶವಿದ್ದು, ಅರ್ಜಿ ಸಲ್ಲಿಸಿ ಸಹಾಯ ಪಡೆದುಕೊಳ್ಳಬಹುದು. ಹೌದು ಸರ್ಕಾರದಿಂದ ವಸತಿ ನಿರ್ಮಾಣಕ್ಕೆ ಅನುದಾನ ಸಿಗುವುದರ ಜೊತೆಗೆ ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಸಾಕಷ್ಟು ಜನರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಅದರಲ್ಲೂ ಬೆಂಗಳೂರು ಗ್ರಾಮೀಣ ಹಾಗೂ…

Read More
52 thousand houses are being constructed under Rajiv Gandhi Housing Yojana and Pradhan Mantri Awas Yojana.

ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 52 ಸಾವಿರ ಮನೆಗಳು ನಿರ್ಮಾಣಗೊಳ್ಳುತ್ತಿವೆ.

52,189 ಮನೆಗಳನ್ನು ನಿರ್ಮಿಸಲು ಎಷ್ಟು ಹಣ ಬೇಕು ಎಂಬ ಬಗ್ಗೆ ಪ್ರಸ್ತಾವನೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಕರ್ನಾಟಕ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಭಾಗವಾಗಿ ಬಡವರಿಗೆ ಈ ಮನೆಗಳನ್ನು ನೀಡಬೇಕಾಗಿದೆ ಎಂದು ಗೃಹ ಕಚೇರಿಯಲ್ಲಿ ನಡೆದ ವಸತಿ ಇಲಾಖೆ ಸಭೆಯಲ್ಲಿ ಸಚಿವರು ತಿಳಿಸಿದರು. 52,189 ಮನೆಗಳನ್ನು ನಿರ್ಮಿಸಲು ಅವರ ಪಾಲಿನ ₹2013 ಕೋಟಿಯನ್ನು ಪಾವತಿಸಬೇಕಾಗಿತ್ತು….

Read More
Pradhana Mantri Awas Yojana

ಒಂದು ಲಕ್ಷ ಇದ್ರೆ ಸಾಕು ಮನೆ ನಿಮ್ಮದಾಗುತ್ತೆ; ವಸತಿ ಯೋಜನೆಯಡಿಯಲ್ಲಿ ಸಿಗಲಿದೆ ಬಡವರಿಗೆ ಮನೆ

ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ವಸತಿ ರಹಿತರಿಗೆ ಇದು ಸಂತಸದ ಸುದ್ದಿ ಅಂತಲೇ ಹೇಳಬಹುದು. ಹೌದು ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ(Pradhana Mantri Awas Yojana) ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿಯನ್ನು ಪಾವತಿಸಿ ಮನೆಯನ್ನು ಪಡೆಯಬಹುದು ಅಂತ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ…

Read More