17Th Installment Of PM Kisan

ಕೇಂದ್ರ ಸರಕಾರದ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ

ನರೇಂದ್ರ ಮೋದಿ ಸರಕಾರ ರಾಷ್ಟ್ರದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂದು ಆರಂಭ ಮಾಡಿದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೆ 16 ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು. ಈಗ 17 ನೆ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ದಿನ ಬಿಡುಗಡೆ ಆದ. ಬಳಿಕ ರೈತರ ಖಾತೆಗೆ ಜಮಾ ಆಗಲಿದೆ ಎಂಬ ಬಗ್ಗೆ ಮಾಹಿತಿ ಲಭ್ಯ ಆಗಿದೆ. 16 ನೆ ಕಂತಿನ ಹಣ ಯಾವಾಗ ಜಮಾ ಆಗಿತ್ತು?: ದೇಶದ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ಯೋಜನೆಯ…

Read More
PM Kisan Yojana 17Th Installment

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ದೇಶದ ರೈತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಇದು ದೇಶದ ಹಲವಾರು ರೈತರಿಗೆ ಆರ್ಥಿಕವಾಗಿ ಸಹಾಯ ಆಗಿದೆ. ಈಗಾಗಲೇ ದೇಶದ ರೈತರಿಗೆ 16 ಕಂತುಗಳ ಹಣವನ್ನು ದೇಶದ ರೈತರ ಖಾತೆಗಳಿಗೆ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಈಗ ಮುಂದಿನ ಕಂತಿನ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕು ಎಂದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ಕೆಲವು ರೈತರು ಇನ್ನು ಪಿ ಎಂ ಕಿಸಾನ್…

Read More
PM Kisan Yojana Online Correction

ಪಿಎಂ ಕಿಸಾನ್ ಯೋಜನೆಗೆ ನೀಡಿದ ಆಧಾರ್ ಕಾರ್ಡ್, ಬ್ಯಾಂಕ್ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ?

ಪಿಎಂ ಕಿಸಾನ್ ಯೋಜನೆ ಕೇಂದ್ರ ಸರಕಾರ ಭಾರತದಾದ್ಯಂತ ರೈತರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಪ್ರತಿ ರೈತ ಕುಟುಂಬದ ಯಜಮಾನನಿಗೆ ವರುಷಕ್ಕೆ 6,000 ರೂಪಾಯಿ ಹಣ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಬರುತ್ತದೆ. ಕೃಷಿಕರ ಜೀವನಕ್ಕೆ ಸ್ವಲ್ಪ ಸಹಾಯ ಆಗಲಿ ಎಂದು ಶುರುವಾದ ಯೋಜನೆಯು ಹಲವಾರು ತಾಂತ್ರಿಕ ದೋಷಗಳಿಂದ ಕೆಲವರಿಗೆ ಸಿಗುತ್ತಿಲ್ಲ. ತಪ್ಪಾದ ಮಾಹಿತಿಯನ್ನು ಅಂದರೆ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ನಂಬರ್ ತಪ್ಪಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣವೂ ಬರುವುದಿಲ್ಲ. ಆದರೆ…

Read More
PM Kisan Yojana

ಮಹಿಳಾ ರೈತರಿಗೆ ಬಂಪರ್ ಗಿಫ್ಟ್; ಪಿ.ಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಹಣ ಡಬಲ್..

ಮಹಿಳೆಯರ ಸಬಲೀಕರಣ ಮತ್ತು ರೈತರ ಬದುಕನ್ನು ಉನ್ನತ ಮಟ್ಟಕ್ಕೆ ತರುವಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ರೈತನ ಮೊಗದಲ್ಲಿ ಮಂದಹಾಸ ಇರಬೇಕು. ಆರ್ಥಿಕವಾಗಿ ಸಾಮಾಜಿಕವಾಗಿ ರೈತನ ಜೀವನ ಉತ್ತಮವಾಗಿ ಇರಬೇಕು ಎಂಬುದು ಕೇಂದ್ರ ಸರಕಾರದ ಆಶಯ. ಅದರಿಂದಲೇ ಈಗಾಗಲೇ ರೈತರಿಗೆ ಹಲವಾರು ಬಗೆಯ ಯೋಜನೆಗಳನ್ನು ಕೇಂದ್ರ ಸರಕಾರ ನೀಡುತ್ತಿದೆ. ರೈತ ದೇಶದ ಆಸ್ತಿ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿ ಬಹಳ ಆಗಿತ್ತು. ಇದನ್ನು…

Read More
PM Kisan Yojana

PM Kisan Yojana: ಮಹಿಳಾ ರೈತರಿಗೆ ಹಣದ ಸಹಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವ ಸರ್ಕಾರ

ಪ್ರಧಾನಮಂತ್ರಿ ಕಿಸಾನ್ ಯೋಜನೆ ಕುರಿತು ಮಾಹಿತಿಯನ್ನು ತಿಳಿಯೋಣ. ಸರ್ಕಾರ ಈ ಮಧ್ಯಂತರ ಬಜೆಟ್‌ನಲ್ಲಿ ಮಹಿಳಾ ಫಲಾನುಭವಿಗಳಿಗೆ ನೀಡುವ ಆರ್ಥಿಕ ಸಹಾಯವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಹೊಂದಿದೆ. ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲು ನಿರ್ಧರಿಸಲಾಗಿದೆ, ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸರ್ಕಾರವು ಫೆಬ್ರವರಿ 1 ರಂದು ತನ್ನ ಅಂತಿಮ ಬಜೆಟ್ ಅನ್ನು ಮಂಡಿಸಲಿದೆ….

Read More