Central Govt Scheme For Pregnant Women

ಮಹಿಳೆಯರಿಗೆ 11 ಸಾವಿರ ನೀಡುವ ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೋಡುತ್ತಾ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರವು ಯಶಸ್ವಿ ಆಗಿದೆ. ಈಗ ಹೊಸದಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಆರ್ಥಿಕ ಸಹಾಯ ಒದಗಿಸಲು 11 ಸಾವಿರ ರೂಪಾಯಿ ನೀಡುತ್ತಿದೆ. ಹಾಗಾದರೆ ಈ ಯೋಜನೆ ಯಾವುದು? ಯೋಜನೆಗೆ ಅರ್ಜಿ ಹಾಕಲು ಇರುವ ನಿಯಮಗಳು ಹಾಗೂ ಅರ್ಹತೆಗಳ ಬಗ್ಗೆ ಪೂರ್ತಿ ವಿವರ ಈ ಲೇಖನದಲ್ಲಿ ಇದೆ. ಕೇಂದ್ರ ಸರ್ಕಾರದ ಈ ಯೋಜನೆ ಯಾರಿಗೆ ಲಭ್ಯವಿದೆ?: ಭಾರತದ ಎಲ್ಲ ರಾಜ್ಯಗಳ ಗರ್ಭಿಣಿ ಮತ್ತು ಬಾಣಂತಿ…

Read More
PradhanMantri Matru Vandana Yojana

ಮಾತೃ ವಂದನಾ ಯೋಜನೆ ಆಡಿ ಸರ್ಕಾರದಿಂದ ಗುಡ್ ನ್ಯೂಸ್; ಗರ್ಭಿಣಿ, ಬಾಣಂತಿಯರಿಗೆ ಸಿಗಲಿದೆ 11 ಸಾವಿರದವರೆಗೆ ಸಹಾಯಧನ

ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಣಿ, ಬಾಣಂತಿಯರಿಗಾಗಿಯೇ ವಿಶೇಷ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಹೌದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ(Pradhan Mantri Matru Vandana Yojana) ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ…

Read More