Indian Post Recruitment 2023: ಭಾರತೀಯ ಅಂಚೆ ಇಲಾಖೆಯಿಂದ ಅರ್ಜಿ ಅಹ್ವಾನ- 12,828 ಖಾಲಿಯಿರುವ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ
Indian Post Recruitment 2023: ಭಾರತೀಯ ಅಂಚೆ ಇಲಾಖೆಯಿಂದ, ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹೌದು ಕೇಂದ್ರ ಸರ್ಕಾರದ ಅಡಿಯಲ್ಲಿ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನ ಭರ್ತಿ ಮಾಡುವ ಸಲುವಾಗಿ ಅರ್ಜಿಗಳನ್ನ ಕರೆದಿದ್ದಾರೆ. ಹಾಗಾದ್ರೆ ಯಾವ ಹುದ್ದೆಗಳಿಗೆ ಕೆಲಸ ಖಾಲಿಯಿದೆ ಏನೆಲ್ಲಾ ದಾಖಲಾತಿಗಳು ಬೇಕು, ಆನ್ಲೈನ್ ಮತ್ತು ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸೋದೇಗೆ, ಖಾಲಿಯಿರುವ ಹುದ್ದೆಯ ಸಂಪೂರ್ಣ ವಿವರ ಏನು ಎಲ್ಲವನ್ನ ನೋಡೋಣ. ಇದಂತೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗಂತೂ…