![ಮಹಿಳೆಯರು ಈ ಯೋಜನೆಯಲ್ಲಿ 2 ಲಕ್ಷ ಹೂಡಿಕೆ ಮಾಡಿದರೆ 30,000 ಲಾಭ ಪಡೆಯಬಹುದು. Post Office Special Scheme for Women](https://newsgurukannada.com/wp-content/uploads/2024/04/Untitled-2024-04-10T113709.092.jpeg)
ಮಹಿಳೆಯರು ಈ ಯೋಜನೆಯಲ್ಲಿ 2 ಲಕ್ಷ ಹೂಡಿಕೆ ಮಾಡಿದರೆ 30,000 ಲಾಭ ಪಡೆಯಬಹುದು.
ಹಣ ಹೂಡಿಕೆ ಮಾಡುವುದರಿಂದ ಮಹಿಳೆಯರಿಗೆ ತಮ್ಮ ಆರ್ಥಿಕ ಭವಿಷ್ಯವನ್ನು ನಿಯಂತ್ರಿಸುತ್ತದೆ ಮತ್ತು ಸ್ವತಂತ್ರವಾಗಿರಲು ಸಹಾಯ ಮಾಡುತ್ತದೆ ಎಂಬ ಕಾರಣಕ್ಕೆ ಮಹಿಳೆಯರು ತಾವು ಕೂಡಿಟ್ಟ ಹಣವನ್ನು ಯಾವುದೇ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ ಮಹಿಳೆಯರು ಹಣ ಹೂಡಿಕೆ ಮಾಡುವ ಮುನ್ನ ಯಾವ ಯೋಜನೆಯಲ್ಲಿ ಹೆಚ್ಚು ಲಾಭ ಸಿಗುತ್ತದೆ ಎಂಬುದನ್ನು ಅರಿತು ಹಣ ಹೂಡಿಕೆ ಮಾಡುವುದು ಉತ್ತಮ. ಈಗಾಗಲೇ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಹಲವು ಹೂಡಿಕೆ ಯೋಜನೆಗಳು ಇವೆ. ಅದರಲ್ಲಿ 30,000 ಲಾಭ…